Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತಿಂಗಳಲ್ಲಿ 4 ದಿನ ಉಡುಪಿಯಲ್ಲಿ ವಾಸ್ತವ್ಯ – ಲಕ್ಷ್ಮೀ ಹೆಬ್ಬಾಳಕರ್..!! ಪಕ್ಷ ಸಂಘಟನೆ‌ಗೆ ಹೆಚ್ಚಿನ ಒತ್ತು ನೀಡೋಣ ಎಂದ ಸಚಿವರು..!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ: ದೃಶ್ಯ ನ್ಯೂಸ್ : ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಸಚಿವರು ಮಾತನಾಡಿದರು.

ನಾಲ್ಕು ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷ ಇಡೀ ರಾಜ್ಯದಲ್ಲಿ ಜಯಭೇರಿ ಬಾರಿಸಿದರೂ ಉಡುಪಿ ಜಿಲ್ಲೆಯಲ್ಲಿ ನೆಲಕಚ್ಚಿತು. ಪಕ್ಷದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ದಿನಗಳಲ್ಲಿ ಸಮರ್ಥವಾಗಿ ಪಕ್ಷವನ್ನು ಕಟ್ಟೋಣ ಎಂದರು. ಉಡುಪಿ ಜಿಲ್ಲೆಯಲ್ಲಿ ಶೇಕಡಾ 95% ಮಂದಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಮಹಿಳೆಯರು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಇದರ ಲಾಭ ಸರ್ಕಾರಕ್ಕೆ ಸಿಗುವಂತೆ ಮಾಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇನ್ಮುಂದೆ ತಿಂಗಳಲ್ಲಿ ನಾಲ್ಕು ದಿನ ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದು, ಜಿಲ್ಲೆಯ ಅಭಿವೃದ್ಧಿ ಕಡೆ ಗಮನಹರಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚಿರಬಹುದು, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸಬೇಕು ಎಂದು ಸಚಿವರು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಿಥುನ್ ರೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: #ಉಡುಪಿ#ಲಕ್ಷ್ಮಿ ಹೆಬ್ಬಾಳ್ಕರ್#ಪಕ್ಷ ಸಂಘಟನೆ
Previous Post

ಉಡುಪಿ : ಕಳೆದುಹೋದ ಚೆಕ್ ಮತ್ತು ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ)ಮಣಿಪಾಲ ಇದರ ಸದಸ್ಯರು..!!

Next Post

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆಯಾಗಿದ್ದು ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆಯಾಗಿದ್ದು ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ - ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check