Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಅನೈತಿಕ ಪೊಲೀಸ್‌ ಗಿರಿ ಪ್ರಕರಣ : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನುಕ್ರಮ ಕೈಗೊಳ್ಳಿ : ಜಯನ್ ಮಲ್ಪೆ…!!

Dhrishya News by Dhrishya News
23/09/2023
in मौसम, ಕರಾವಳಿ, ಸುದ್ದಿಗಳು
0
0
SHARES
97
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 23: ದೃಶ್ಯ ನ್ಯೂಸ್ : ತಿಂಗಳ ಹಿಂದೆ ಆಗುಂಬೆಯ ಸಿರಿಮನೆ ಫಾಲ್ಸ್‌ಗೆ ಹೋಗಿದ್ದ ಉಡುಪಿ ಮೂಲದ ಅನ್ಯಕೋಮಿನ ಜೋಡಿಯನ್ನು ತಡೆದು ಅವಾಚ್ಯ ಪದಗಳಿಂದ ನಿಂದಿಸಿ,ಹಲ್ಲೆಗೆ ಮುಂದಾಗಿದ್ದು ಮಾತ್ರವಲ್ಲದೇ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಸಂಸ್ಕೃತಿ ರಕ್ಷಕರ ಹೆಸರಿನಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಈ ತಂಡದ ಯುವಕರ ಕಾಲಿಗೆ ಬಿದ್ದು, ನಮ್ಮ ಮನೆಯ ಮಾನ ಕಾಪಾಡಿ ಎಂದು ಬೇಡಿ ಕೊಂಡರೂ, ಬಿಡದೆ ಹಲ್ಲೆಗೆ ಮುಂದಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ದುಷ್ಕರ್ಮಿಗಳ ವರ್ತನೆ ಖಂಡನೀಯ.

ನಿರ್ದಿಷ್ಟ ಬಣ್ಣದ ಶಾಲು ಹಾಕಿಕೊಂಡು ಅನೈತಿಕ ಪೊಲೀಸ್‌ ಗಿರಿಯಲ್ಲಿ ಭಾಗವಹಿಸುವ ಈ ತಂಡಗಳಿಗೆ ವಾಹನಗಳನ್ನು ತಡೆದು ಪ್ರಶ್ನಿಸಲು ಹಾಗೂ ಯುವ ಜೋಡಿಗಳ ಮೇಲೆ ದೌರ್ಜನ್ಯ ಎಸಗಲು ಸಂಘಪರಿವಾರಕ್ಕೆ ಅಧಿಕೃತ ಪರವಾನಿಗೆಯನ್ನು ಕೊಟ್ಟವರು ಯಾರು? ಎಂದು ಪ್ರಶ್ನಿಸಿದರು.

ಜಯನ್ ಮಲ್ಪೆ ಕಳೆದ ಹಲವು ವರ್ಷಗಳಿಂದ ಪೊಲೀಸರು ಮತ್ತು ಸಂಘ ಪರಿವಾರದ ನಡುವಿನ ಅನೈತಿಕ ಸಂಬಂಧವೇ ಇಂತಹ ಘಟನೆ ಹೆಚ್ಚಾಗಲು ಕಾರಣ ಎಂದು ಆರೋಪಿಸಿದ್ದಾರೆ. ಕರಾವಳಿ ಮತ್ತು ಮಳೆನಾಡಿನ ಭಾಗಗಳಲ್ಲಿ ಕಾನೂನು ವ್ಯವಸ್ಥೆಯ ನಿಯಂತ್ರಣ ಹೀಗೆ ದುಷ್ಕರ್ಮಿಗಳ ಕೈವಶದಲ್ಲಿದ್ದು, ನಾಗರೀಕ ಸಮಾಜದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದ್ದರೂ ಸರಕಾರ ಸೂಕ್ತ ಕ್ರಮಕ್ಕೆ ಮುಂದಾಗದಿರುವುದು ದುರಂತ. ಈ ಘಟನೆಯಿಂದಾದರೂ ಪೊಲೀಸ್ ಇಲಾಖೆ ತಮ್ಮ ಹೊಣೆಗಾರಿಕೆ ಅರಿತು, ಕಾರ್ಯನಿರ್ವಹಿಸಿ ಅನೈತಿಕ ಪೊಲೀಸ್‌ ಗಿರಿಯಲ್ಲಿ ತೊಡಗಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನುಕ್ರಮ ಕೈಗೊಳ್ಳುವಂತೆ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

Tags: #ಮಲ್ಪೆ#ಅನೈತಿಕ ಪೊಲೀಸ್ ಗಿರಿ#ಜಯನ್ ಮಲ್ಪೆ #ದೃಶ್ಯ ನ್ಯೂಸ್
Previous Post

ಕುಂದಾಪುರ :ಕಷ್ಟಗಳನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡವರು ಡಾ. ಶ್ರೀನಿವಾಸ ಶೆಟ್ಟಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Next Post

ನಂತೂರ್ : ಪ್ರಯಾಣಿಕರ ಕಷ್ಟನೋಡಲಾರದೆ ರಸ್ತೆಯ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂತೂರ್ : ಪ್ರಯಾಣಿಕರ ಕಷ್ಟನೋಡಲಾರದೆ ರಸ್ತೆಯ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check