Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಮಾದಕ ವಸ್ತು ಮಾರಾಟ : ಇಬ್ಬರ ಬಂಧನ…!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಮಂಗಳೂರು: ಸೆಪ್ಟೆಂಬರ್ 23: ದೃಶ್ಯ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರವನ್ನು “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಸುಭಾಷ್‌ನಗರ ನಿವಾಸಿ ಜಾಕೀರ್‌ (29) ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮನಿವಾಸಿ ಕಾರ್ತಿಕ್ ಸುವರ್ಣ (27) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್ ಗಳು-2, ನಗದು ರೂ. 3300 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,15,000 ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ . ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿತ್ತು.

ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags: #ಮಂಗಳೂರು#ಮಾದಕ ವಸ್ತು#ಬಂಧನ#ನ್ಯೂಸ್
Previous Post

ಮಂಗಳೂರು: ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮ : ಅನುಪಮ್ ಅಗರ್‌ವಾಲ್…!!

Next Post

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check