Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

Dhrishya News by Dhrishya News
23/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಕರ್ನಾಟಕ ಸರಕಾರ, ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡ್ವೆಸ್ ಸಂಸ್ಥೆ ಶಿರಸಿಯ ಸಹಯೋಗದಲ್ಲಿ ರಚಿತವಾದ ಮಲ್ಪೆ ಮೀನುಗಾರರ ಉತ್ಪದಾಕ ಕಂಪನಿಯ ೨೦೨೨-೨೩ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ದಿನಾಂಕ ೨೨-೦೯-೨೦೨೩ನೇ ಶುಕ್ರವಾರದಂದು ಮಲ್ಪೆ ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಯಶ್‌ಪಾಲ್ ಎ ಸುವರ್ಣ ಅವರು ಮಾಡಿ ಷೇರು ಪ್ರಮಾಣಪತ್ರವನ್ನು ವಿತರಿಸಿದರು. ಕಂಪನಿಯ ಆಡಳಿತ ಮಂಡಳಿಯ ಪರವಾಗಿ ನೂತನ ಶಾಸಕರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು, ಮೀನುಗಾರರಿಂದ ಮೀನುಗಾರರಿಗಾಗಿಯೇ ರಚಿಸಲ್ಪಟ್ಟ ಕಂಪನಿ ಇದಾಗಿದ್ದು ಮೀನುಗಾರರಿಗೆ ಹೇಚ್ಚಿನ ಉಪಯೋಗವಾಗಲಿದೆ.

ಸರಕಾರದಿಂದ ಮತ್ತು ಮೀನು ಮಾರಾಟ ಫೆಡರೇಶನ್ ವತಿಯಿಂದ ಅಗತ್ಯವಾದ ಸಹಕಾರವನ್ನು ನೀಡುತ್ತೇವೆ ಎಂದು ಭರವಸೆ ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಪನಿಯ ಅಧ್ಯಕ್ಷರಾದ ವನಜಾ ಜೆ ಪುತ್ರನ್ ಅವರು ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಮ್ಮ ಕಂಪನಿಯು ಪ್ರಾರಂಭವಾಗಿ ಒಂದು ವರ್ಷ ಮುಕ್ತಾಯ ಗೊಳ್ಳುತ್ತಿದ್ದು ಬಹಳಷ್ಟು ಮೀನಿನ ಉತ್ಪನ್ನಗಳನ್ನು ತಾಯಾರಿಸಿ ಮಾರಾಟ ಮಾಡಲಾಗುತ್ತಿದೆ, ಕಂಪನಿಯ ಕಛೇರಿಗೆ ಮತ್ತು ಕಂಪನಿಯ ಉತ್ಪಾದನಾ ಘಟಕಕ್ಕೆ ಒಂದು ಸುಸಜ್ಜಿತವಾದ ಸ್ಥಳದ ಅವಕಾಶ ಬೇಕಿದ್ದು, ಮಾನ್ಯ ಶಾಸಕರಲ್ಲಿ ಮನವಿಯನ್ನು ಇಟ್ಟರು. ಮುಖ್ಯ ಅತಿಥಿಗಳಾಗಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘದ ಅಧ್ಯಕ್ಷರಾದ ಸುಮಿತ್ರ ಕುಂದರ್, ಸ್ಕಾಡ್ವೆಸ್ ಸಂಸ್ಥೆ ಶಿರಸಿ ಇದರ ಉಡುಪಿ ಜಿಲ್ಲಾ ಸಂಯೊಜಕರಾದ ಗಂಗಾಧರ ನಾಯ್ಕ ಉಪಸ್ತಿತರಿದ್ದರು. ಕಂಪನಿಯ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಾದ ವಿಷ್ಣುಪ್ರಸಾದ್ ಕೆ ಕಾಮತ್ ಅವರು ಸ್ವಾಗತಿಸಿ, ವಾರ್ಷಿಕ ವರದಿಯನ್ನು ಮಂಡಿಸಿದರು.

ಸಭೆಯಲ್ಲಿ ಪಿಎಮ್‌ಎಫ್‌ಎಮ್‌ಈ ಯೋಜನೆಯ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಸಂಯೋಜಕರಾದ ಸೂರಜ್ ಶೆಟ್ಟಿ ಅವರು ನಡೆಸಿಕೊಟ್ಟರು. ನಿರ್ಧೇಶಕರಾದ ಪೂರ್ಣಿಮ ಪ್ರಾರ್ಥಿಸಿದರೆ, ಇನ್ನೊರ್ವ ನಿರ್ಧೇಶಕರಾದ ಜಯಂತಿ ಕೆ ಸಾಲಿಯಾನ್ ಅವರು ವಂದಿಸಿದರು.

Previous Post

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ..!!

Next Post

ಉಡುಪಿ: ರಸ್ತೆ ಮಧ್ಯದಲ್ಲಿಯೇ ಬೃಹತ್ ಕೃತಕ ಹೊಂಡ,ಗುಹಾಸಮಾಧಿ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ರಸ್ತೆ ಮಧ್ಯದಲ್ಲಿಯೇ ಬೃಹತ್ ಕೃತಕ ಹೊಂಡ,ಗುಹಾಸಮಾಧಿ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check