Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ರಸ್ತೆ ಮಧ್ಯದಲ್ಲಿಯೇ ಬೃಹತ್ ಕೃತಕ ಹೊಂಡ,ಗುಹಾಸಮಾಧಿ ಪತ್ತೆ..!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ : ಹಾವುಂಜೆ ಗ್ರಾಮದ ಅಂಗಡಿಬೆಟ್ಟು ಪ್ರದೇಶದಲ್ಲಿ ಕೃತಕವಾಗಿ ಬಾರಿ ಗಾತ್ರದ ಹೊಂಡ ಒಂದು ರಸ್ತೆಯ ಮಧ್ಯದಲ್ಲಿಯೇ ಕಳೆದ ಒಂದು ತಿಂಗಳಿಂದ ಹಾಗೆಯೆ ವೃತ್ತಾಕಾರದಲ್ಲಿ ಒಳಗೆ ದೊಡ್ಡ ಬಾವಿಯಂತೆ ಕಾಣಸಿಗುತ್ತದೆ. ಈಗಾಗಲೇ ಸ್ಥಳೀಯಗ್ರಾಮ ಪಂಚಾಯತ್. ಹಾಗೂ ಇತರೇ ಗಣೆ ಮತ್ತು ಭೂ ವಿಜ್ಞಾನ ಇಲಾಖೆಗೂ ಮಾಹಿತಿಇಲಾಖೆಗೂ ಮಾಹಿತಿ ನೀಡಿದ್ದು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದರೂ ಗುಂಡಿ ಮುಚ್ಚುವ ಪ್ರಕ್ರಿಯೆಗೆ ಹೋಗಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವವರಿಗೆ ತೊಂದರೆ ಉಂಟಾಗಿದೆ.ನಿಜ,,ಆದರೇ ಇದೊಂದು ಗುಹಾ ಸಮಾಧಿಯೇ. ಅಥವಾ ಸುರಂಗ ಮಾರ್ಗವೇ ಎಂದು ಇತಿಹಾಸ ಸಂಶೋಧಕರು ಸ್ಥಳಕ್ಕೆ ಭೇಟಿನೀಡಿದರೆ ಇನ್ನಷ್ಟು ಮಾಹಿತಿ ಸಿಗಬಹುದು.

ಈ ಹೊಂಡದಿನನಿತ್ಯ ದೊಡ್ಡದಾಗುತ್ತಾ ಹೋಗುತ್ತಿದೆ ಅಂಗಡಿ ಬೆಟ್ಟು ಪ್ರದೇಶದಲ್ಲಿ ಈ ಹಿಂದೆ ಇತಿಹಾಸಕ್ಕೆ ಸಂಬಂಧಪಟ್ಟಂತೆ ಕೆಲವೊಂದು ಪರಿಕರಗಳು ಸಿಕ್ಕಿರುವುದು ಕಂಡುಬಂದಿದೆ.. ಹೀಗಿರುವಾಗ,. ಅಧ್ಯಯನ ನಡೆಸಿದ ನಂತರ ಇದನ್ನು ಸೂಕ್ತವಾಗಿ ಕಲ್ಲು ಬಂಡೆಗಳನ್ನು ಹಾಕಿ ಮುಚ್ಚಬೇಕಾಗ ಸ್ಥಳೀಯರು ಸ್ಥಳೀಯ ಆಡಳಿತವನ್ನು ಒತ್ತಾಯಿಸಿದ್ದಾರೆ,,

ಹಿರಿಯ ಸಂಶೋಧಕರಾದ, ಪ್ರೊ. ಟಿ ಮುರುಗೇಶ್ ಅವರಿಗೆಮಾಹಿತಿ ನೀಡಿದಾಗ ಇದುಗುಹಾ ಸಮಾಧಿಯಾಗಿದೆ.ಎಂದಿದ್ದಾರೆ ನಮ್ಮ ತಂಡದ ವಿದ್ಯಾರ್ಥಿಗಳು ಈ ಪ್ರದೇಶದ ಸುತ್ತಮುತ್ತ ಹುಡುಕಾಡಿದರು ನಮಗೆ ಆ ಪ್ರದೇಶ ಸಿಗಲಿಲ್ಲ. ನಮಗೆ ಗಣಿ ಇಲಾಖೆಯಿಂದ ಮಾಹಿತಿ ಬಂದಿತ್ತು. ಎಂದು ಅವರು ತಿಳಿಸಿದ್ದಾರೆ. ಸ್ಥಳೀಯರ ಹಾವಂಜೆ ಗ್ರೂಪ್ ವಾಟ್ಸಾಪ್ ಸಂದೇಶವನ್ನು ಆದರಿಸಿ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು, ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಸಂಶೋಧಕರಿಗೆ ಮಾಹಿತಿ ನೀಡಿದಾಗ. ಇದು ಬೃಹತ್ ಗಾತ್ರದ ಗುಹಾಸಮಾದಿ ಅಂದಿದ್ದಾರೆ,

ನಾಳೆ ಸ್ಥಳಕ್ಕೆ ಭೇಟಿ ನೀಡುತ್ತೇನೆ. ದೂರವಾಣಿಯಲ್ಲಿ ತಿಳಿಸಿದ್ದಾರೆ ಜೊತೆಗೆಜಯಶೆಟ್ಟಿ ಬನ್ನಂಜೆ, ರಾಜೇಶ್ ಪ್ರಭು ಪರ್ಕಳ, ಸ್ಥಳೀಯರಾದ ಹರೀಶ್ ಶೆಟ್ಟಿ ಕೀಳಂಜೆ, ಸುಂದರ ಆಚಾರ್ಯ ಜೊತೆಗಿದ್ದು. ಹೊಂಡ ಮುಚ್ಚಲು ತಂದಿದ್ದ ಮಣ್ಣನ್ನು ಪಕ್ಕಕ್ಕೆ ಹಾಕಿಸಿ. ಅಧ್ಯಯನಕ್ಕೆ ಪೂರಕವಾಗುವಂತೆ ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಓ ಗೆ ಮಾಹಿತಿ ನೀಡಿ. ಮಣ್ಣು ಹಾಕುವುದನ್ನು ನಿಲ್ಲಿಸಿ, ಅಧ್ಯಯನಕ್ಕೆ ಸಹಕರಿಸಿದ್ದಾರೆ..

Previous Post

ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

Next Post

ಬಂಟ್ವಾಳ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check