Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ : ಗೆಸ್ಟ್ ಹೌಸ್ ಗೆ ಪೊಲೀಸರ ದಾಳಿ: 14 ಮಂದಿ ವಶಕ್ಕೆ..!!

Dhrishya News by Dhrishya News
24/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
238
VIEWS
Share on FacebookShare on Twitter

ಮಲ್ಪೆ: ಸೆಪ್ಟೆಂಬರ್ 24 : ದೃಶ್ಯ ನ್ಯೂಸ್ : ಯಾವುದೇ ಪರವಾನಿಗೆ ಇಲ್ಲದೆ ಕಾನೂನು ಬಾಹಿರವಾಗಿ ಮದ್ಯಪಾನ ಮಾಡುತ್ತಿದ್ದ ಬಡಾನಿಡಿಯೂರು ಕದಿಕೆ ಗೆಸ್ಟ್ ಹೌಸ್‌ಗೆ ಮಲ್ಪೆ ಪೊಲೀಸರು ದಾಳಿ ನಡೆಸಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದ ಕಾನೂನು ಬಾಹಿರವಾಗಿ ಸಾರ್ವಜನಿಕರಿಗೆ ಕಾಣುವ ಹಾಗೆ ನೆಲದ ಮೇಲೆ ಕುಳಿತು ಮದ್ಯಸೇವನೆ ಸೇವಿಸುತ್ತಿದ್ದ ಖಚಿತ ಮಾಹಿತಿಯಂತೆ ಮಲ್ಪೆ ಪೊಲೀಸ್ ಠಾಣೆಯ ಎಸ್‌ ಐ ಶನಿವಾರ ರಾತ್ರಿ ಬಡಾನಿಡಿಯೂರು ಕದಿಕೆಯ ಶಾಂತಿ ಗೆಸ್ಟ್ ಹೌಸ್‌ಗೆ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಮದ್ಯಪಾನ ಆರೋಪಿಗಳಾದ ಪ್ರಸಾದ್, ಲತೀಶ, ಪ್ರೀತಮ್, ರಂಜಿತ್, ಲೊಕೇಶ್, ಬಾಲರಾಜ್, ಪ್ರದೀಪ್, ಮಿಥುನ್, ಶರತ್ ಅಭಿ, ಸಂದೇಶ, ಅಜ್ಞೆಶ್, ಪರಶು ಎಂಬವರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಪರವಾನಿಗೆ ಇಲ್ಲದ ಗೆಸ್ಟ್ ಹೌಸ್‌ನಲ್ಲಿದ್ದ ಆರೋಪಿಗಳು ಮಧ್ಯ ಸೇವಿಸುತ್ತಿದ್ದು ಸಾವಿರಾರು ರೂ ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮದ್ಯಪಾನಕ್ಕೆ ಅನುವು ಮಾಡಿಕೊಟ್ಟ ಮಾಲಕ ಸಂದೀಪ ಸಹಿತ 14 ಮಂದಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 95/2023 ಕಲಂ: 15 KE Act ನಂತೆ ಪ್ರಕರಣ ದಾಖಲಾಗಿದೆ.

ಗೆಸ್ಟ್ ಹೌಸ್, ಹೋಮ್‌ ಸ್ಟೇ, ರೆಸಾರ್ಟ್‌ಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಮದ್ಯ ಸೇವನೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಮಲ್ಪೆ ಪೊಲೀಸರು ತಿಳಿಸಿದ್ದಾರೆ.

Previous Post

ಪಡುಕುತ್ಯಾರು :ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ಚಾತುರ್ಮಾಸ್ಯ ವ್ರತಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!!

Next Post

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check