Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬೀಚ್‌ : ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26 ನಾಳೆಯಿಂದ ಬಲೆ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ..!!

Dhrishya News by Dhrishya News
25/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮಲ್ಪೆ:ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷೆಗಾಗಿ    ಬೀಚ್‌ನ ತೀರದುದ್ದಕ್ಕೂ ಅಳವಡಿಸಲಾಗಿದ್ದ ಬಲೆಯನ್ನು  ನಾಳೆ ಸೆ. 26ರಂದು ತೆರವುಗೊಳಿಸಲಾಗುವುದು.ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ, ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ

ಮಳೆಗಾಲದಲ್ಲಿ ಕಡಲ ಆಬ್ಬರ ಹೆಚ್ಚಾಗಿರುವುದರಿಂದ  ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ಬೀಚ್‌ನ ಉದ್ದಕ್ಕೂ  ಮೀನುಗಾರಿಕೆ ಬಲೆಯನ್ನು (ಫಿಶ್‌ ನೆಟ್‌) ಕಟ್ಟಿ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಯಲಾಗುತ್ತದೆ.

ಈ ಬಾರಿ ಜಿಲ್ಲಾಡಳಿತ ಸೆ. 25ರ ವರೆಗೂ ಪ್ರವೇಶ ನಿರ್ಬಂಧವನ್ನು ವಿಸ್ತರಿಸಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26ರಿಂದ ಬಲೆಯನ್ನು ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.ಎಂದು ಹೇಳಲಾಗಿದೆ.

Previous Post

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ..!!

Next Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಸೆ.27.ಬುಧವಾರ ಏಕಕಾಲ “ಶ್ರೀ ಚಕ್ರ ಮಂಡಲ ಪೂಜೆ”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಸೆ.27.ಬುಧವಾರ ಏಕಕಾಲ "ಶ್ರೀ ಚಕ್ರ ಮಂಡಲ ಪೂಜೆ"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check