Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಕ್ಕುಂದೂರು ಅನುಮತಿ ಪಡೆಯದೇ ಸೌಜನ್ಯ ಪರ ಪ್ರತಿಭಟನೆಯ ವಿರುದ್ಧ ಫ್ಲೆಕ್ಸ್- ಪ್ರಕರಣ ದಾಖಲು..!!

Dhrishya News by Dhrishya News
25/09/2023
in ಕರಾವಳಿ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಕಾರ್ಕಳ: ದೃಶ್ಯ ನ್ಯೂಸ್ : ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ನಡೆಯುವ ಸೌಜನ್ಯ ಪರ ಪ್ರತಿಭಟನೆಗೆ ವಿರುದ್ಧವಾಗಿ ಕಾರ್ಕಳ ಪುರಸಭೆ ವ್ಯಾಪ್ತಿಯ ಹಲವು ಕಡೆ ಅನುಮತಿ ಪಡೆಯದೆ ಅಳವಡಿಸಲಾದ ಫ್ಲೆಕ್ಸ್‌ಗಳನ್ನು ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ನಡೆದಿದೆ.

ಅಪರಿಚಿತ ಕಿಡಿಗೇಡಿಗಳು ಕಾರ್ಕಳ ಪುರಸಭಾ ವ್ಯಾಪ್ತಿಯ ಆನೆಕೆರೆ ಉದ್ಯಾನವನದ ಬದಿಯಲ್ಲಿ, ದಾನಶಾಲೆ ಬಳಿ, ಪುಲ್ಕೇರಿ ಭವಾನಿ ಜಂಕ್ಷನ್ ಬಳಿ, ಆನೆಕೆರೆ ಶ್ರೀಕೃಷ್ಣ ಕ್ಷೇತ್ರದ ಬಳಿ ಪುರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಸೌಜನ್ಯ ಪರ ಪ್ರತಿಭಟನೆ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ಕಾರ್ಕಳ#ಸೌಜನ್ಯ#ಪ್ರತಿಭಟನೆ#ನ್ಯೂಸ್
Previous Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಸೆ.27.ಬುಧವಾರ ಏಕಕಾಲ “ಶ್ರೀ ಚಕ್ರ ಮಂಡಲ ಪೂಜೆ”..!!

Next Post

ಕಡಬ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟು ವ್ಯಕ್ತಿಯೊಬ್ಬರು ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಬ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟು ವ್ಯಕ್ತಿಯೊಬ್ಬರು ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved