Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News by Dhrishya News
25/09/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಅಧಿಕಾರಿಗಳು ಜವಾಬ್ದಾರಿ ಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಸೇರಿದಂತೆ ಪ್ರತಿಯೊಬ್ಬರಿಗೂ ಈ ಯೋಜನೆಗಳನ್ನು ಅವರ ಮನೆಯ ಬಾಗಿಲಿಗೆ ತಲಪಿಸುವ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ವಿಕಲಚೇತನರಲ್ಲಿ 6800 ಜನರಿಗೆ ವಿವಿಧ ದೈನಂದಿನ ಚಟುವಟಿಕೆಗಳನ್ನು ಕೈಗೊಳ್ಳಲು ವಾಹನಗಳ ಅವಶ್ಯಕತೆಯಿದ್ದು, ಈ ವರ್ಷ ಮೊದಲ ಹಂತದಲ್ಲಿ 3000 ಜನರಿಗೆ 30 ಕೋಟಿ ವೆಚ್ಚದಲ್ಲಿ ವಾಹನಗಳನ್ನು ವಿತರಿಸಲಾಗುವುದು ಉಳಿದವರಿಗೆ ಮುಂದಿನ ವರ್ಷ ನೀಡಲಾಗುವುದು, ವಿಕಲಚೇತನರು ದೈಹಿಕವಾಗಿ ದುರ್ಬಲರಾಗಿರಬಹುದು ಆದರೆ ಮಾನಸಿಕವಾಗಿ ಅವರು ಇತರರಿಗಿಂತ ಸದೃಢವಾಗಿರುತ್ತಾರೆ , ಇವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 25 ರಂದು ಜನತಾ ದರ್ಶನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದಕೊರತೆಗಳನ್ನು ಜನತಾದರ್ಶನದ ಮೂಲಕ ಬಗೆಹರಿಸಿಕೊಳ್ಳುವಂತೆ ಸಚಿವರು ತಿಳಿಸಿದರು.

ಈ ವೇಳೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಹೆಚ್,ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಉಪವಿಭಾಗಧಿಕಾರಿ ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

Tags: #ಉಡುಪಿ#ಲಕ್ಷ್ಮೀ ಹೆಬ್ಬಾಳ್ಕರ್#ನ್ಯೂಸ್
Previous Post

ಕಡಬ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟು ವ್ಯಕ್ತಿಯೊಬ್ಬರು ಸಾವು..!!

Next Post

ಉಡುಪಿ :”ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :"ನನ್ನ ಮಣ್ಣು ನನ್ನ ದೇಶ' ಅಭಿಯಾನಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News