Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :”ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ..!!

Dhrishya News by Dhrishya News
25/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರವಿವಾರ “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.

ದೇವರಿಗೆ ಪೂಜೆ ಸಲ್ಲಿಸಿ ಅನಂತರ ದೇಗುಲದ ಬಳಿ ಮಣ್ಣನ್ನು ಸಂಗ್ರಹಿಸಿ ಅದನ್ನು ಅಮೃತ ಕಲಶಗಳಲ್ಲಿರಿಸಿ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಚೇರಿವರೆಗೆ ಮೆರವಣಿಗೆಯಲ್ಲಿ ತರಲಾಯಿತು.

ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಕಲಶವನ್ನು ಹಸ್ತಾಂತರಿಸಲಾಯಿತು. ಅ. 13ರ ಒಳಗೆ ಗ್ರಾ.ಪಂ. ವ್ಯಾಪ್ತಿ ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಜಿಲ್ಲಾ ಬಿಜೆಪಿ ಕಚೇರಿಗೆ ತಲುಪಿಸುವಂತೆ ಸೂಚಿಸಲಾಯಿತು

ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಗುರುರಾಜ್‌ ಗಂಟಿಹೊಳೆ, ಕಿರಣ್‌ ಕೊಡ್ಗಿ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ ಮುಖಂಡರಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶ್ಯಾಮಲಾ ಕುಂದರ್‌, ಕುತ್ಯಾರು ನವೀನ್‌ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮನೋಹರ್‌ ಎಸ್‌. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಸತ್ಯಾನಂದ ನಾಯಕ್‌, ಶಿವಕುಮಾರ್‌ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಕಿರಣ್‌ ಕುಮಾರ್‌, ದಾವುದ್‌ ಅಬುಬಕ್ಕರ್‌, ಆಲ್ವಿನ್‌ ಡಿ’ಸೋಜಾ, ಪ್ರವೀಣ್‌ ಕುಮಾರ್‌ ಗುರ್ಮೆ ಮತ್ತು ಅಭಿಯಾನದ ಸಂಯೋಜಕ ಸುಪ್ರಸಾದ್‌ ಶೆಟ್ಟಿ, ಸಹ ಸಂಚಾಲಕರಾದ ಶ್ರೀನಿಧಿ ಹೆಗ್ಡೆ, ಸುದೀಪ್‌ ಶೆಟ್ಟಿ ನಿಟ್ಟೆ ನಳಿನಿ ಪ್ರದೀಪ್‌ ರಾವ್‌, ನಗರಸಭೆ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Previous Post

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Next Post

ದಕ್ಷಿಣ ಕನ್ನಡ : ಜನತಾ ದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದಕ್ಷಿಣ ಕನ್ನಡ : ಜನತಾ ದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check