Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದಕ್ಷಿಣ ಕನ್ನಡ : ಜನತಾ ದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ..!!

Dhrishya News by Dhrishya News
25/09/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮಂಗಳೂರು: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೋಮವಾರ ಚಾಲನೆ ನೀಡಿದರು.

ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸಚಿವ ಗುಂಡೂರಾವ್ ರವರು ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಜನತಾ ದರ್ಶನ ಆಯೋಜಿಸಲಾಗುವುದು ಎಂದರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಜನತಾ ದರ್ಶನದಲ್ಲಿ ಮುಕ್ತವಾಗಿ ಹಂಚಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ , ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಎಸ್ಪಿ ರಿಷ್ಯಂತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Tags: #ಮಂಗಳೂರು#ಜನತಾದರ್ಶನ#ದಿನೇಶ್ ಗುಂಡೂರಾವ್#ಚಾಲನೆ
Previous Post

ಉಡುಪಿ :”ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ..!!

Next Post

ಉಳ್ಳಾಲ : ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದು ಗಂಭೀರ ಗಾಯಗೊಂಡಿದ್ದ‌ ಮಹಿಳೆ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ : ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದು ಗಂಭೀರ ಗಾಯಗೊಂಡಿದ್ದ‌ ಮಹಿಳೆ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved