Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಳ್ಳಾಲ : ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದು ಗಂಭೀರ ಗಾಯಗೊಂಡಿದ್ದ‌ ಮಹಿಳೆ ಸಾವು..!!

Dhrishya News by Dhrishya News
25/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಳ್ಳಾಲ ಸೆಪ್ಟೆಂಬರ್ 25:ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಮಹಿಳೆಯೊಬ್ವರು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಮೃತಪಟ್ಟವರು.

ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಸೆ.24ರ ಭಾನುವಾರ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ನಡೆದ ಪೂಜೆಯಲ್ಲಿ ಪಾಲ್ಗೊಂಡು ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ಹೋಗುವವರಿದ್ದರು.

ಈ‌ ನಡುವೆ ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ಬಳಿಕ ಬೀರಿಗೆ ಬಂದು ಅಲ್ಲಿಂದ ಕಾಸರಗೋಡು ಕಡೆ ತೆರಳಲು ಹೆದ್ದಾರಿಯಲ್ಲಿ ತೊಕ್ಕೊಟ್ಟು ಪ್ಲೈಓವರ್ ಬಳಿ ತಲುಪುತ್ತಿದ್ದಂತೆ ಕೆರೆಬೈಲು ನಾಗನ ಕಟ್ಟೆ ಬಳಿ ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದಿದ್ದಾರೆ. ಈ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದ ಸುಮಾ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Previous Post

ದಕ್ಷಿಣ ಕನ್ನಡ : ಜನತಾ ದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ..!!

Next Post

ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check