Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಹಂತ ಹಂತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವೆ : ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News by Dhrishya News
25/09/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಜನತಾ ದರ್ಶನದಂತ ಕಾರ್ಯಕ್ರಮ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಯಾಗಲಿದೆ.ಈ ಪ್ರತೀ ತಿಂಗಳ 25ನೇ ತಾರೀಕಿನಂದು ನಡೆಯುವ ಈ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಜಿಲ್ಲಾ ಕೇಂದ್ರಗಳಲ್ಲಿ ಇಂದು ಜನತಾ ದರ್ಶನ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದನ್ನು ತಪ್ಪಿಸುವುದೇ ಇದರ ಮೂಲ ಉದ್ದೇಶ ಎಂದರು.

ಆರೋಗ್ಯ, ಕಂದಾಯ, ಅರಣ್ಯ ಇಲಾಖೆಗಳಲ್ಲಿ ಸಾಕಷ್ಟು ಸಮಸ್ಯೆಗಳು ಕಂಡುಬರುತ್ತಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗುತ್ತದೆ ಎಂದರು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ,. ಎಚ್, ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #ಉಡುಪಿ#ಜನರ ಸಮಸ್ಯೆಗಳಿಗೆ ಪರಿಹಾರ#ಲಕ್ಷ್ಮೀ ಹೆಬ್ಬಾಳ್ಕರ್
Previous Post

ಚಂದ್ರಯಾನ 3 ಮಹಾ ರಸಪ್ರಶ್ನೆಯಲ್ಲಿ ಭಾಗವಹಿಸಲು ಜನರನ್ನು ಆಹ್ವಾನಿಸಿದ (ISRO) ಮುಖ್ಯಸ್ಥ ಎಸ್ ಸೋಮನಾಥ್..!!

Next Post

ಶಿವಮೊಗ್ಗ: ಚಾಕು ಇರಿತ ಪ್ರಕರಣ : ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿವಮೊಗ್ಗ: ಚಾಕು ಇರಿತ ಪ್ರಕರಣ : ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check