Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಣೇಶೋತ್ಸವ ಆಚರಣೆಯಿಂದ ‌ಉಳಿದ ಹಣದಲ್ಲಿ ರೂ 50 ಸಾವಿರ ಆರ್ಥಿಕ ನೆರವು..!!

Dhrishya News by Dhrishya News
25/09/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಕಾರ್ಕಳ:-ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಿ. ಬಸ್ಟ್ಯಾಂಡ್ ಕಾರ್ಕಳ ಇದರ ವಾರ್ಷಿಕ ಲೆಕ್ಕಪತ್ರ ಸಭೆಯು ಸ್ಥಾಪಕಾದ್ಯಕ್ಷ ಶುಭದರಾವ್ ಇವರ ಅಧ್ಯಕ್ಷತೆಯಲ್ಲಿ ರಾಧಾಕೃಷ್ಣ ಸಭಾಭವನದಲ್ಲಿ ನಡೆಯಿತು, ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇವರ ಮೇಲಿನ ಭಕ್ತಿ ಮತ್ತು ನಂಬಿಕೆಯಿಂದ ಭಕ್ತರು ದೇಣಗೆಯನ್ನು ನೀಡುತ್ತಾರೆ ಹಾಗೆ ನೀಡಿದ ಹಣದ ಸದ್ಬಳಕೆ ಮಾಡುವುದು ನಮ್ಮ ಕರ್ತವ್ಯವಾಗುತ್ತದೆ ಆ ಕಾರಣಕ್ಕಾಗಿ ಪ್ರತಿ ವರ್ಷ ಗಣೇಶೋತ್ಸವದ ಅಚರಣೆಯಿಂದ ಉಳಿದ ಹಣದಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ನೆರವು ನೀಡುತ್ತಾ ಬಂದಿದ್ದೇವೆ ಅಂತಯೇ ಈ ವರ್ಷವೂ ರೂ 50 ಸಾವಿರವನ್ನು ನೆರವಿನ ರೂಪದಲ್ಲಿ ನೀಡಲಾಗುವುದು ಎಂದರು, ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ರಾಹ್ಮಣ ಸಂಘದ ಅದ್ಯಕ್ಷರಾದ ಸೌಜನ್ಯ ಉಪಾಧ್ಯಾಯ ಮಾತನಾಡಿ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಎಲ್ಲರಿಗೂ ಆದರ್ಶವಾಗಿದೆ ಎಂದರು, ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿಷ್ಯಿ ವಾದಿರಾಜ ಆಚಾರ್ಯ, ಗೌರವಾದ್ಯಕ್ಷರಾದ ಜಗದೀಶ್ ಮಲ್ಯ ಸಂದರ್ಭೋಚಿತ ಮಾತನಾಡಿದರು, ವೇದಿಕೆಯಲ್ಲಿ ಸಮಿತಿಯ ಅದ್ಯಕ್ಷರಾದ ಸುರೇಶ್ ದೇವಾಡಿಗ, ಉಪಾಧ್ಯಕ್ಷರಾದ ಶಿವಾಜಿ ರಾವ್, ರಾಜರಾಮ್ ಕಾಮತ್, ವಸಂತ ಪ್ರಭು ಉಪಸ್ಥಿತರಿದ್ದರು ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Tags: #ಕಾರ್ಕಳ#ಗಣೇಶೋತ್ಸವ#ನ್ಯೂಸ್
Previous Post

ಶಿವಮೊಗ್ಗ: ಚಾಕು ಇರಿತ ಪ್ರಕರಣ : ಆರೋಪಿಗಳ ಬಂಧನ..!!

Next Post

ಮಣಿಪಾಲ ಮಾಹೆಯಲ್ಲಿರುವ cGMP ಕೇಂದ್ರ :ಅಕ್ಟೋಬರ್ 10ರಂದು ನಡೆಯಲಿರುವ ಉದ್ಘಾಟನಾ “ರಾಷ್ಟ್ರೀಯ cGMP ದಿನ” ಕ್ಕೆ ಸಜ್ಜು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ ಮಾಹೆಯಲ್ಲಿರುವ cGMP ಕೇಂದ್ರ :ಅಕ್ಟೋಬರ್ 10ರಂದು ನಡೆಯಲಿರುವ ಉದ್ಘಾಟನಾ "ರಾಷ್ಟ್ರೀಯ cGMP ದಿನ" ಕ್ಕೆ ಸಜ್ಜು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check