Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರು ಬಂದ್ ಗೆ ಅವಕಾಶವಿಲ್ಲ- ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ – ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಸ್ಪಷ್ಟನೆ..!!.

Dhrishya News by Dhrishya News
25/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಬೆಂಗಳೂರು :ಬೆಂಗಳೂರು ಬಂದ್ ಗೆ ಯಾವುದೇ ರೀತಿಯಲ್ಲಿ ಅವಕಾಶವಿಲ್ಲ. ಅಲ್ಲದೆ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಯಾವುದೇ ರೀತಿಯಾದಂತಹ ಬಂದ್ ಗೆ ಅವಕಾಶ ಕೊಡಬಾರದು ಎಂದು ಆದೇಶವಿದ್ದು, ಒಂದು ವೇಳೆ ಮಾಡಿದರೆ ಯಾವುದಾದರೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಆದರೆ ಬಂದ್ ಗೆ ಆಯೋಜನೆ ಮಾಡಿರುವ ಸಂಘಟನೆಗಳೆ ಹೊಣೆ ಎಂದು ತಿಳಿಸಿದರು.

ಪ್ರತಿಭಟನೆ ವೇಳೆ ಆಹಿತಕರ ಘಟನೆ ನಡೆಯಬಾರದು. ಅದಕ್ಕಾಗಿ ನಾಳೆ ಹೆಚ್ಚು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ಘಟನೆಗೆ ಆಯೋಜಕರೆ ಹೊಣೆಯಾಗುತ್ತಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು

ಸಾರ್ವಜನಿಕರಿಗೆ ಈ ವೇಳೆ ಯಾವುದೇ ರೀತಿ ತೊಂದರೆ ಆಗದಂತೆ ಕಟ್ಟೇಚ್ಚರ ವಹಿಸಿದ್ದೇವೆ. ಒತ್ತಾಯ ಪೂರಕವಾಗಿ ಬಂದ್ ಮಾಡಿದರೆ ಅಂತವರು ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳುತ್ತೇವೆ.ನಾಳೆ ಬಂದ್ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ. ಬೆಂಗಳೂರು ನಗರದಲ್ಲಿ ಕಟ್ಟನಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮದ್ಯ ರಾತ್ರಿಯಿಂದ ನಾಳೆಯಿಂದ ಮಧ್ಯರಾತ್ರಿಯವರಿಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಂಗಳೂರಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 60 ಕೆಎಸ್‌ಆರ್ಪಿ 40 ಸಿ ಎ ಆರ್ ತುಕಡಿ ನಿಯೋಜನೆ ಮಾಡಿದ್ದೇವೆ ಹೋಂ ಗಾರ್ಡ್ ಸಿಬ್ಬಂದಿಗಳು, ಒಟ್ಟಾರೆಯಾಗಿ ಹೇಳುವುದಾದರೆ ಈ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್ ಗಳಿಗೆ ಭದ್ರತೆಯನ್ನು ಒದಗಿಸುತ್ತೇವೆ. ಎಂದು ಅವರು ತಿಳಿಸಿದರು.

Previous Post

ಮಣಿಪಾಲ ಮಾಹೆಯಲ್ಲಿರುವ cGMP ಕೇಂದ್ರ :ಅಕ್ಟೋಬರ್ 10ರಂದು ನಡೆಯಲಿರುವ ಉದ್ಘಾಟನಾ “ರಾಷ್ಟ್ರೀಯ cGMP ದಿನ” ಕ್ಕೆ ಸಜ್ಜು..!!

Next Post

ಉಡುಪಿ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆನ್ ಲೈನ್ ತರಬೇತಿ ಆ್ಯಪ್ ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆನ್ ಲೈನ್ ತರಬೇತಿ ಆ್ಯಪ್ ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved