Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಏಷ್ಯನ್ ಗೇಮ್ಸ್​ 2023 : ಬೆಳ್ಳಿ ಗೆದ್ದ ಭಾರತದ ಬಾಲಕಿ ನೇಹಾ ಠಾಕೂರ್…!!

Dhrishya News by Dhrishya News
26/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಭಾರತದ ನೇಹಾ ಠಾಕೂರ್ ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಬಾಲಕಿಯರ ಡಿಂಗಿ ILCA4 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದು ನೌಕಾಯಾನದಲ್ಲಿ ಭಾರತದ ಮೊದಲ ಪದಕ ಮತ್ತು ಹ್ಯಾಂಗ್‌ಝೌ ಕ್ರೀಡಾಕೂಟದಲ್ಲಿ ಒಟ್ಟಾರೆ 12 ನೇ ಪದಕವಾಗಿದೆ.

ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನಿಂದ ಹೊರಹೊಮ್ಮಿದ ನೇಹಾ, ಒಟ್ಟು 32 ಅಂಕಗಳೊಂದಿಗೆ ಮುಗಿಸುವ ಮೂಲಕ ತನ್ನ ಪರಾಕ್ರಮ ಪ್ರದರ್ಶಿಸಿದರು. 11 ರೇಸ್​ಗಳಲ್ಲಿ ಒಟ್ಟು 27 ಅಂಕ ಗಳಿಸಿ ಬೆಳ್ಳಿ ಪದಕ ತಮ್ಮದಾಗಿಸಿದರು.

ಬಾಲಕಿಯರ ಡಿಂಗಿ ILCA-4 ವಿಭಾಗದಲ್ಲಿ 11 ಕಠಿಣ ರೇಸ್‌ಗಳು ಇದ್ದವು. ತೀವ್ರ ಪೈಪೋಟಿಯ ನಡುವೆಯೂ ಒಟ್ಟು 32 ಅಂಕಗಳನ್ನು ಕಲೆಹಾಕಿ ನೇಹಾ ಪ್ರಾಬಲ್ಯ ಮೆರೆದರು,

Previous Post

ರಾಜ್ಯಾದ್ಯಂತ ಏಕಕಾಲಕ್ಕೆ ನಡೆದ “ಜನತಾ ದರ್ಶನಕ್ಕೆ” ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ..!!

Next Post

ಕನ್ನಡದ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ಅವರಿಗೆ ಹೃದಯಾಘಾತ:ಐಸಿಯುನಲ್ಲಿ ಚಿಕಿತ್ಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕನ್ನಡದ ಹಿರಿಯ ನಟ 'ಬ್ಯಾಂಕ್ ಜನಾರ್ಧನ್' ಅವರಿಗೆ ಹೃದಯಾಘಾತ:ಐಸಿಯುನಲ್ಲಿ ಚಿಕಿತ್ಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News