Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪಂಚಾಯತ್ ರಾಜ್ ಇಲಾಖೆ 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ’ ಕ್ಕೆ ರಾಜ್ಯದ 237 ಪಂಚಾಯಿತಿಗಳ ಆಯ್ಕೆ..!!

Dhrishya News by Dhrishya News
27/09/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು : ಪಂಚಾಯತ್ ರಾಜ್ ಇಲಾಖೆ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ 233 ಹಾಗೂ ‘ವಿಶೇಷ ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ನಾಲ್ಕು ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿದೆ.  ಉಡುಪಿ ಜಿಲ್ಲೆಯ ಹೊಸಾಡು, 80 ಬಡಗಬೆಟ್ಟು, ಉತ್ತರ ಕನ್ನಡ ಜಿಲ್ಲೆಯ ತಟ್ಟೇಗೇರಿ, ಬೆಳವಟಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಪಂಚಾಯತಿಗಳು.

ಪುರಸ್ಕಾರಕ್ಕೆ ಆಯ್ಕೆಯಾದ ಎಲ್ಲ 237 ಪಂಚಾಯತಿಗಳಿಗೂ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಕಾರ್ಯಕ್ರಮದಲ್ಲಿ ಅ.2ರಂದು ನಡೆಯುವ ಕಾರ್ಯಕ್ರಮದಲ್ಲಿ ತಲಾ ₹ 5 ಲಕ್ಷ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ. ಆಯ್ಕೆಯಾದ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿ ಸ್ವೀಕರಿಸಬೇಕು ಎಂದು ಸೂಚಿಸಲಾಗಿದೆ.

Previous Post

ಸ್ವಚ್ಛ ಆಸ್ಪತ್ರೆ–ನಮ್ಮ ಆದ್ಯತೆ ಅಭಿಯಾನ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

Next Post

ತನ್ನ 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ “Google”ಇಂದು ‘ಮೆಮೊರಿ ಲೇನ್’ನಲ್ಲಿ ವಿಶೇಷ ‘ಡೂಡಲ್’ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತನ್ನ 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ "Google"ಇಂದು 'ಮೆಮೊರಿ ಲೇನ್'ನಲ್ಲಿ ವಿಶೇಷ 'ಡೂಡಲ್' ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check