Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ…!!

Dhrishya News by Dhrishya News
27/09/2023
in ಕರಾವಳಿ, ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 27: ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ಅಲೆವೂರು ಗ್ರಾಮ ಪಂಚಾಯತ್, ಬೆಳ್ಳೆ ಗ್ರಾಮ ಪಂಚಾಯತ್, ಬ್ರಹ್ಮಾವರದ ಕೋಡಿ ಗ್ರಾಮ ಪಂಚಾಯತ್, ನೀರೆ ಗ್ರಾಮ ಪಂಚಾಯತ್, ಮಡಾಮಕ್ಕಿ ಗ್ರಾಮ ಪಂಚಾಯತ್, ಕುಂದಾಪುರದ ಶಂಕರನಾರಾಯಣ ಗ್ರಾಮ ಪಂಚಾಯತ್, ಬೈಂದೂರಿನ ಕಾಲ್ತೊಡು ಸೇರಿದಂತೆ ಉಡುಪಿ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ.

ಸೆ. 25ರಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜರುಗಿದ ರಾಜ್ಯಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅ.2 ರಂದು ಗಾಂದಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರುಗಲಿರುವುದು.

Tags: #ಉಡುಪಿ#ಗಾಂಧಿಗ್ರಾಮ#ಪುರಸ್ಕಾರ#ನ್ಯೂಸ್
Previous Post

ತನ್ನ 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ “Google”ಇಂದು ‘ಮೆಮೊರಿ ಲೇನ್’ನಲ್ಲಿ ವಿಶೇಷ ‘ಡೂಡಲ್’ ಪ್ರದರ್ಶನ..!!

Next Post

ನಾಡ್ಪಾಲು : ಅಡಿಕೆ ತೋಟಕ್ಕೆ ಕಾಡಾನೆ ದಾಳಿ – ಅಪಾರ ಹಾನಿ ಹಾಗೂ ನಷ್ಟ…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಡ್ಪಾಲು : ಅಡಿಕೆ ತೋಟಕ್ಕೆ ಕಾಡಾನೆ ದಾಳಿ - ಅಪಾರ ಹಾನಿ ಹಾಗೂ ನಷ್ಟ…!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026

Recent News

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved