Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜಿಲ್ಲಾಡಳಿತ, ಸರಕಾರದ ನೀತಿಗಳನ್ನು ಖಂಡಿಸಿ ಲಾರಿ ಹಾಗೂ ಟೆಂಪೋ ಚಾಲಕ ಮಾಲಕರ ಅನಿರ್ದಿಷ್ಟವಾದಿ ಮುಷ್ಕರ..!!

Dhrishya News by Dhrishya News
27/09/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 27: ದೃಶ್ಯ ನ್ಯೂಸ್ : ಜಿಲ್ಲಾಡಳಿತ ಹಾಗೂ ಸರಕಾರದ ನೀತಿಗಳನ್ನು ಖಂಡಿಸಿ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ಲಾರಿ, ಟೆಂಪೋ ಚಾಲಕ ಮಾಲಕರು ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ. ಮುಷ್ಕರದ ಹಿನ್ನಲೆ ಉದ್ಯಾವರ, ಕಟಪಾಡಿ, ಬ್ರಹ್ಮಾವರ,ಕೋಟ ಸಾಸ್ತಾನ, ಕುಂದಾಪುರ, ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ತಮ್ಮ ಟೆಂಪೋ ಹಾಗೂ ಲಾರಿಗಳನ್ನು ರಸ್ತೆಗೆ ಇಳಿಸದೇ ಸಾಲುಗಟ್ಟಿ ಪಾರ್ಕಿಂಗ್‌ ಮಾಡಿ ರಸ್ತೆ ಬದಿ ನಿಲ್ಲಿಸಿದ್ದಾರೆ.

ಒನ್ ಸ್ಟೇಟ್ ಒನ್ ಜಿಪಿಎಸ್, ಲಾರಿ ಗಳ ಮೇಲೆ ಅಕ್ರಮ ಸಾಗಾಟ ನೆಪದಲ್ಲಿ ಕೇಸ್, ಪರವಾನಿಗೆ ಅವ್ಯವಸ್ಥೆ ಮತ್ತು ಜಿಲ್ಲಾಡಳಿತದ ಏಕಾಏಕಿ ಹೊಸ ನಿಯಮಗಳ ಜಾರಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಲಾರಿ ಮಾಲಕರು ಸಮಸ್ಯೆ ಬಗೆಹರಿಯುವ ವರೆಗೆ ಮುಷ್ಕರ ಮುಂದುವರೆಸಲು ಪಟ್ಟು ಹಿಡಿದಿದ್ದಾರೆ.

ಲಾರಿಯವರು ದಂಧೆ ಕೋರರು ಎನ್ನಲು ನೀವ್ಯಾರು? ಹಿಂದೆ ಇದ್ದ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳಲಿಲ್ಲ. ನೀವು ಅನಾದಿ‌ ಕಾಲದಿಂದಲೂ ಶಿಸ್ತು ಬದ್ದ ಪರವಾನಿಗೆ ವ್ಯವಸ್ಥೆ ಯಾಕೆ ಮಾಡಿಲ್ಲ? ಕೋಟಾ ನೋಟ್ ಪ್ರಿಂಟ್ ಮಾಡಿದ ಹಾಗೆ ನಾವು ಪರವಾನಿಗೆ‌ ಪ್ರಿಂಟ್ ಮಾಡಲು ಆಗುತ್ತದಾ? ನಮ್ಮನ್ನು ಯಾಕೆ ಬಲಿಪಶು ಮಾಡುತ್ತಿದ್ದೀರಿ?ಲಾರಿಯವರ ಮೇಲೆ ದೊಡ್ಡ ದೊಡ್ಡ ಕೇಸ್ ಹಾಕುತ್ತಿದ್ದಾರೆ. ಕಟ್ಟಡ ಸಾಮಾಗ್ರಿಗಳು ಇಲ್ಲದಿದ್ದರೆ ಎಲ್ಲರಿಗೂ ಸಮಸ್ಯೆ ಎಂದು ಸರ್ಕಾರದ ನಡೆ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಒಂದು ಲೋಡ್ ಜಲ್ಲಿ ಕಲ್ಲುಮೊದಲು 10 ಸಾವಿರಕ್ಕೆ ಸಿಗುತ್ತಿತ್ತು ಇವತ್ತು 20 ಸಾವಿರವಾಗಿದೆ. ಇದಕ್ಕೆ ನೇರ ಕಾರಣ ಜಿಲ್ಲಾಡಳಿತ ನಿಮ್ಮ ಅಹಂಕಾರಕ್ಕೆ ನಮ್ಮ ಉತ್ತರ. ನಮಗೆ ಮುಂದಿನ ದಾರಿ ಯಾವುದೆಂದು ತೋರುತ್ತಿಲ್ಲ. ಒಂದು ವೇಳೆ ಜಿಲ್ಲೆಯಲ್ಲಿ ಲಾರಿ ಮಾಲಕರ ಮೇಲೆ ದಬ್ಬಾಳಿಕೆ ನಡೆದರೆ, ಎಲ್ಲಾ ವಾಹನಗಳನ್ನು ಪೋಲಿಸ್ ಠಾಣೆಯು ಮುಂದೆ ನಿಲ್ಲಿಸಿ ನಮ್ಮನ್ನು ಬಂಧಿಸುವಂತೆ ಆಂದೋಲನ ನಡೆಸುತ್ತವೆ ಎಂದು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಗಾರರ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕಟಪಾಡಿ ಎಚ್ಚರಿಕೆ ನೀಡಿದ್ದಾರೆ ಮಾತ್ರವಲ್ಲದೇ ಇಂದು ನಾವು ಬೀದಿಗೆ ಬರಲು ಸರಕಾರ ಹಾಗೂ ಜಿಲ್ಲಾಡಳಿತವೇ ನೇರ ಕಾರಣ. ನಮಗೆ ನ್ಯಾಯ ಸಿಗುವ ತನಕ, ನಮ್ಮ ಪ್ರಾಣ ಇರುವ ತನಕ ಈ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು

Tags: #ಉಡುಪಿ#ಮುಷ್ಕರ#ಲಾರಿಟೆಂಪೋ#news
Previous Post

ಉಡುಪಿ : ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಉದ್ಘಾಟನೆ..!!

Next Post

ಕುರಿ ಮಂಡಿಯ ದಲಿತಕೇರಿಯಲ್ಲಿ ಪೇಜಾವರ ಶ್ರೀ ಸಾಮರಸ್ಯ ನಡಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುರಿ ಮಂಡಿಯ ದಲಿತಕೇರಿಯಲ್ಲಿ ಪೇಜಾವರ ಶ್ರೀ ಸಾಮರಸ್ಯ ನಡಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026

Recent News

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved