Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರ್ನಾಟಕ ಬಂದ್:ಸೆ.29,ಉಡುಪಿ,ದ. ಕ. ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!!

Dhrishya News by Dhrishya News
28/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
222
VIEWS
Share on FacebookShare on Twitter

ಉಡುಪಿ :  ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.ಶುಕ್ರವಾರ ಕರ್ನಾಟಕ ಬಂದ್ ಇದ್ದರೂ ಕೂಡ , ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜನ ಜೀವನ ಬಹುತೇಕ ಎಂದಿನಂತೆ ಇರಲಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ…

ಕನ್ನಡ ಸಂಘಟನೆಗಳು ರಾಜ್ಯಮಟ್ಟದಲ್ಲಿ ಬಂದ್‌ ಗೆ ಕರೆ ನೀಡಿದ್ದು  ಕರಾವಳಿ ಭಾಗದಲ್ಲಿ ಮಾತ್ರ ಈ ಬಂದ್‌ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.

ಈ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಹೇಳಿಕೆ ನೀಡಿದ್ದು, ಬಂದ್ ಗೆ ಯಾವುದೇ ರೀತಿಯ ಸಹಕಾರ ನೀಡಲ್ಲ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಈಗಾಗಲೇ ಮಾಹಿತಿ ನೀಡಿದ್ದಾರೆ.ಉಡುಪಿಯಲ್ಲಿಯೂ ಕೂಡ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಬಸ್ಸುಗಳು ಎಂದಿನಂತೆ ಸಂಚರಿಸಲಿದ್ದು ಹೆಚ್ಚಿನ ಬಂದ್ ನ ಪರಿಣಾಮ ಇರುದಿಲ್ಲ.

Previous Post

ಮಣಿಪಾಲ : ಹೆಬ್ಬಾರ್ ಗ್ಯಾಲರಿ ಮತ್ತು ಕಲಾ ಕೇಂದ್ರ ಸೆಪ್ಟೆಂಬರ್ 29ರಂದು ಪ್ರಸ್ತುತಪಡಿಸುತ್ತಿದೆ – ಜ್ಯೋತಿ ಡೋಗ್ರಾ ಅವರ ನಾಟಕ “ಮಾಸ್”..!!

Next Post

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನ : ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಕರೆಯಲು ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನ : ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಕರೆಯಲು ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check