Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೂಳೂರು ಬಳಿ ಪಿಕಪ್​ ವಾಹನ ಡಿಕ್ಕಿ ಹೊಡೆದು ಅಪಘಾತ -ಪಥಸಂಚಲನ ಬಿಟ್ಟು ರಕ್ಷಣೆಗೆ ದಾವಿಸಿದ ಮುಸ್ಲಿಂ ಬಾಂಧವರು..!!!

Dhrishya News by Dhrishya News
29/09/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಮೂಳೂರು:ಸೆಪ್ಟೆಂಬರ್ 29:ದ್ರಶ್ಯನ್ಯೂಸ್:ಪಡುಬಿದ್ರಿಯಿಂದ ಕಾಪುವಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾಪು ಸಮೀಪದ ಮೂಳೂರು ಎಂಬಲ್ಲಿ ಹಿಂಬದಿಯಿಂದ ಪಿಕಪ್​ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರನ ಬೈಕ್​ನಿಂದ ಬಿದ್ದಿದ್ದು ಗಂಭೀರ ಗಾಯಗಳಾಗಿವೆ.

ಗಾಯಗೊಂಡಿದ್ದ ದ್ವಿಚಕ್ರವಾಹನ ಸವಾರನನ್ನು ಪಡುಬಿದ್ರಿ ನಿವಾಸಿ ಮಣಿಕಂಠ ಎಂದು ಗುರುತಿಸಲಾಗಿದೆ.

ಇದೇ ಸಂದರ್ಭದಲ್ಲಿ ಉಚ್ಚಿಲದಲ್ಲಿ ಮುಸ್ಲಿಂ ಸಮುದಾಯದ ಗುಂಪೊಂದುಮಿಲಾದ್​ ಉನ್​ ನಬಿ ಪ್ರಯುಕ್ತ ರಸ್ತೆಯಲ್ಲಿ ರ್ಯಾಲಿ ನಡೆಸುತ್ತಿತ್ತು. ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ರಸ್ತೆಯಲ್ಲಿ ಬಿದ್ದಿದ್ದನ್ನು ಗಮನಿಸಿದ ಈ ಗುಂಪು ಮಣಿಕಂಠನ ರಕ್ಷಣೆಗೆ ಧಾವಿಸಿದ್ದು
ಕೂಡಲೇ ಆಂಬುಲೆನ್ಸ್​ಗೆ ಕರೆ ಮಾಡಿ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸದ್ಯ ಗಾಯಾಳು ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Tags: #ಮುಳೂರು#ಅಪಘಾತ#ನ್ಯೂಸ್
Previous Post

ಉಡುಪಿ : ಅಜ್ಜರಕಾಡು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿಸದ್ದ 20 ದಿನಗಳ “ಅಗ್ನಿಸೇತು -2023” ಶಿಬಿರದ ಸಮಾರೋಪ ಸಮಾರಂಭ..!

Next Post

ಉಡುಪಿ:ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check