Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ: ಪಕ್ಷ ವಿರೋಧಿ ಚಟುವಟಿಕೆ- ಬಿಜೆಪಿ ಪಕ್ಷದಿಂದ ಗ್ರಾಪಂ ಸದಸ್ಯರಿಬ್ಬರ ಉಚ್ಚಾಟನೆ..!!

Dhrishya News by Dhrishya News
29/09/2023
in ಕರಾವಳಿ, ಸುದ್ದಿಗಳು
0
0
SHARES
36
VIEWS
Share on FacebookShare on Twitter

ಕುಂದಾಪುರ: ಸೆಪ್ಟೆಂಬರ್ 29: ದೃಶ್ಯ ನ್ಯೂಸ್ : ವಿಧಾನಸಭಾ ಕ್ಷೇತ್ರದ ಅನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ನಿಲುವನ್ನು ವಿರೋಧಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅನಗಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಬಂಗೇರ ಮತ್ತು ಉದಯ ಪೂಜಾರಿಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #ಕುಂದಾಪುರ#ಪಕ್ಷ ವಿರೋಧಿ#ಬಿಜೆಪಿ#ನ್ಯೂಸ್
Previous Post

ಅಕ್ಟೋಬರ್ 1 ರಾಷ್ಟ್ರವ್ಯಾಪಿ “ಸ್ವಚ್ಛತಾ ಅಭಿಯಾನ” : ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ..!!

Next Post

ಬೆಂಗಳೂರು:ಮುಖ್ಯಮಂತ್ರಿಯವರನ್ನು ಭೇಟಿಯಾದ 7 ನೇ ವೇತನ ಆಯೋಗದ ಸದಸ್ಯರ ನಿಯೋಗ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು:ಮುಖ್ಯಮಂತ್ರಿಯವರನ್ನು ಭೇಟಿಯಾದ 7 ನೇ ವೇತನ ಆಯೋಗದ ಸದಸ್ಯರ ನಿಯೋಗ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check