Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಕ್ರಿಕೆಟ್ ಪಂದ್ಯಾವಳಿ: ಚಿನ್ನದ ಪದಕ ಗೆದ್ದ ಅಂಧ ಮಹಿಳಾ,ರಜತ ಪದಕ ಗೆದ್ದ ಅಂಧ ಪುರುಷ ತಂಡದ ಆಟಗಾರರಿಗೆ ಸಿ.ಎಂ. ಸಿದ್ದರಾಮಯ್ಯ ಅಭಿನಂದನೆ…!!

Dhrishya News by Dhrishya News
29/09/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು, ಸೆಪ್ಟೆಂಬರ್ 29: ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಕ್ರಿಕೆಟ್ ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ , ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: #ಬೆಂಗಳೂರು#ಸಿದ್ದರಾಮಯ್ಯ#ವಿಶ್ವ ಕ್ರಿಕೆಟ್ ಪಂದ್ಯಾವಳಿ#ನ್ಯೂಸ್
Previous Post

ಮಣಿಪಾಲ:ವಿಶ್ವ ಹೃದಯ ದಿನ ಪ್ರಯುಕ್ತ ರಜತಾದ್ರಿಯ ಡಿ ಸಿ ಕಛೇರಿ ಮತ್ತು ಇತರ ಕಛೇರಿಗಳ ಸರಕಾರಿ ನೌಕರರಿಗೆ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ..!!

Next Post

ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ-ಅಭಿನಂದನೆ ಸಲ್ಲಿಸಿದ ಉಡುಪಿ ಜಿಲ್ಲಾ ಬಿಜೆಪಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ-ಅಭಿನಂದನೆ ಸಲ್ಲಿಸಿದ ಉಡುಪಿ ಜಿಲ್ಲಾ ಬಿಜೆಪಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check