Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾವೇರಿ ನೀರು ವಿವಾದ : ಸುಪ್ರೀಂ, ಹೈಕೋರ್ಟ್ ನಿವೃತ್ತ ಜಡ್ಜ್’ಗಳ ಜತೆ ಸುದೀರ್ಘ ಚರ್ಚೆ..!!

Dhrishya News by Dhrishya News
29/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಬೆಂಗಳೂರು : ಸೆಪ್ಟೆಂಬರ್ 29: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.

ಗೃಹಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕರೆದಿದ್ದ ಸಭೆಗೆ ನ್ಯಾಯಮೂರ್ತಿಗಳಾದ ಎಂ ಎನ್ ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ ಗೋಪಾಲಗೌಡ, ಆರ್ ವಿ ರವೀಂದ್ರನ್, ಪಿ. ವಿಶ್ವನಾಥಶೆಟ್ಟಿ, ಎ ಎನ್ ವೇಣುಗೋಪಾಲಗೌಡ, ಕಾನೂನು ಸಚಿವರಾದ ಸಚಿವ ಎಚ್ ಕೆ ಪಾಟೀಲ್, ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಬಿ ವಿ ಆಚಾರ್ಯ, ಮಧುಸೂದನ್ ನಾಯಕ್, ವಿಜಯಶಂಕರ್, ಉದಯ್ ಹೊಳ್ಳ, ಪ್ರೊ ರವಿವರ್ಮಕುಮಾರ್, ಪ್ರಭುಲಿಂಗ ನಾವದಗಿ ಆಗಮಿಸಿದ್ದಾರೆ.

ಕಾನೂನು, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Previous Post

ಉಡುಪಿ: ಮಾನಸಿಕ ಅಶ್ವಸ್ಥ ಸಹಜ ಸ್ಥಿತಿಯತ್ತ :ಸಂಬಂಧಪಟ್ಟವರು ಬಾಳಿಗ ಆಸ್ಪತ್ರೆ ಅಥವಾ, ನಗರ ಠಾಣೆ ಸಂಪರ್ಕಿಸುವಂತೆ ಮನವಿ..!!

Next Post

ಉಡುಪಿ :ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಸ್ವಾಗತ ಸಮಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಪರ್ಯಾಯ ಪೂರ್ವ ತಯಾರಿ ಬಗ್ಗೆ ಚರ್ಚೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಸ್ವಾಗತ ಸಮಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಪರ್ಯಾಯ ಪೂರ್ವ ತಯಾರಿ ಬಗ್ಗೆ ಚರ್ಚೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check