Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಡುಕುತ್ಯಾರು :19ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ಆನೆಗುಂದಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ..!!

Dhrishya News by Dhrishya News
30/09/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 30:ದ್ರಶ್ಯ ನ್ಯೂಸ್ :ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದಲ್ಲಿ ಜರಗಿದ 19ನೇ ಚಾತುರ್ಮಾಸ್ಯ ವ್ರತಾಚರಣೆಯ ಸಮಾರೋಪ ಸಮಾರಂಭ ಸೆ. 29ರಂದು ನೆರವೇರಿತು

ವಿಶ್ವಬ್ರಾಹ್ಮಣ ಸಮಾಜವನ್ನು ಇನ್ನಷ್ಟು ಪ್ರಬಲವಾಗಿ ಕಟ್ಟಬೇಕಾದರೆ ಮಕ್ಕಳಿಗೆ ಸಂಸ್ಕಾರ ಯುತವಾದ ಶಿಕ್ಷಣವನ್ನು ನೀಡುವ ಅಗತ್ಯವಿದೆ. ಇಂದಿನ ಮಕ್ಕಳಿಗೆ ಕುಲಕಸುಬಿನ ಬಗ್ಗೆ ಮನವರಿಕೆ ಮಾಡಿ ಕೊಟ್ಟು, ಅದನ್ನು ಮುಂದು ವರಿಸಿಕೊಂಡು ಹೋಗಲು ನಾವು ಪ್ರೋತ್ಸಾಹ ನೀಡಬೇಕಿದೆ.

ಪಂಚ ಕುಲಕಸುಬುಗಳ ಸಹಿತವಾಗಿ ಸಮಾಜದ ಅಭ್ಯುದಯಕ್ಕೆಆನೆಗುಂದಿ ಪ್ರತಿಷ್ಠಾನವು ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು.

19ನೇ ಚಾತುರ್ಮಾಸ್ಯ ವ್ರತಾಚರಣೆಯ ಸಮಾರೋಪ ಸಮಾರಂಭದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.ಪ್ರತಿಷ್ಠಾನ ಮತ್ತು ಚಾತುರ್ಮಾಸ್ಯ ವ್ರತ ನಿರ್ವಹಣ ಸಮಿತಿ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಆಸ್ಥಾನ ವಿದ್ವಾಂಸರಾದ ಪಂಜ ಭಾಸ್ಕರ ಭಟ್‌, ಉಮೇಶ್‌ ಆಚಾರ್ಯ ಪಡೀಲು, ವೇ| ಬ್ರ| ಶಂಕರಾಚಾರ್ಯ ಗುರು ನಾಥಾಚಾರ್ಯ ಕಡ್ಲಾಸ್ಕರ್‌ ಹುಬ್ಬಳ್ಳಿ ಶುಭಾಶಂಸನೆಗೈದರು. ಯೋಗಾಚಾ ರ್ಯ ಪುಂಡರೀಕಾಕ್ಷ ಬೆಳ್ಳೂರು ವಿಶ್ವಕರ್ಮ ಧ್ವಜ, ಸಮಾಜದ ಐಕ್ಯತೆ ಮತ್ತು ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಬಾಡೂರು ಎನ್‌. ಸುಬ್ರಹ್ಮಣ್ಯ ಅವರನ್ನು ಗೌರವಿಸಲಾಯಿತು
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್‌ ಸುವರ್ಣ, ಕೋಟ ಅಮೃತೇಶ್ವರೀ ದೇವಸ್ಥಾನದ ಧರ್ಮದರ್ಶಿ ಆನಂದ ಸಿ. ಕುಂದರ್‌, ಗಣ್ಯರಾದ ಡಾ| ಹರೀಶ್‌ ಆಚಾರ್ಯ ಜಲಕದಕಟ್ಟೆ, ಉಪೇಂದ್ರ ಆಚಾರ್ಯ ಪೆರ್ಡೂರು, ಮಧು ಆಚಾರ್ಯ ಮೂಲ್ಕಿ, ಪಿ.ವಿ. ಗಂಗಾಧರ ಆಚಾರ್ಯ, ಕುತ್ಯಾರು ಗ್ರಾ. ಪಂ. ಅಧ್ಯಕ್ಷ ಜನಾರ್ದನ ಆಚಾರ್ಯ, ಲೋಕೇಶ್‌ ಎಂ. ಬಿ. ಆಚಾರ್‌ ಕಂಬಾರು, ವೈ. ಅರವಿಂದ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಸೀಮೋಲಂಘನ
ಬೆಳಗ್ಗೆ ವಿಶ್ವಕರ್ಮ ಯಜ್ಞ ನಡೆದ ಬಳಿಕ ಮಹಾಸಂಸ್ಥಾನದ ಮಠದ ಸಮೀಪದಲ್ಲಿ ಸೀಮೋಲಂಘನ ನಡೆಯಿತು. ಅನಂತರ ದಿಗ್ವಿಜಯ ಮೆರವಣಿಗೆಯ ಮೂಲಕ ಕಟಪಾಡಿ ಯಲ್ಲಿ ಶ್ರೀ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ವೃಂದಾವನ ಭೇಟಿ, ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ, ಕಟಪಾಡಿಯ ಆನೆಗುಂದಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು.

ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನ, ಪಡುಕುತ್ಯಾರು ಶ್ರೀ ದುರ್ಗಾದೇವಿ ಮಂದಿರಕ್ಕೆ ಭೇಟಿ ನೀಡಿದರು

Tags: #ಉಡುಪಿ#ಚಾತುರ್ಮಾಸ್ಯ#ಸಮಾರಂಭ#ನ್ಯೂಸ್
Previous Post

ಮಂಗಳೂರು : ಶ್ರೀಧರ್ ಪಿ. ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ..!!

Next Post

ಮಣೆಪಾಲ ಹುಟ್ಟುದೋಣೆ (ತೆಪ್ಪ ಕಳವು…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣೆಪಾಲ ಹುಟ್ಟುದೋಣೆ (ತೆಪ್ಪ ಕಳವು...!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check