Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಇದರ ಅಧ್ಯಕ್ಷರಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ರಾಜಲಕ್ಷ್ಮೀ ಅವಿರೋಧವಾಗಿ ಆಯ್ಕೆ..!!

Dhrishya News by Dhrishya News
30/09/2023
in ಕರಾವಳಿ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 30:ದ್ರಶ್ಯ ನ್ಯೂಸ್:

ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಇದರ ಅಧ್ಯಕ್ಷರಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ.ರಾಜಲಕ್ಷ್ಮೀ ಇವರು ಅವಿರೋಧವಾಗಿ ಆಯ್ಕೆಯಾಗಿ ಅಕ್ಟೋಬರ್ 8 ರಂದು ಅಧಿಕಾರ ಸ್ವೀಕರಿಸಲಿದ್ದಾರೆ

ಇವರು ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ MBBS ಪದವಿಯ ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು.

ಕಳೆದ 20 ವರ್ಷಗಳಿಂದ ಸಂತೆಕಟ್ಟೆಯ ವಾತ್ಸಲ್ಯ ಕ್ಲಿನಿಕ್ ಮೂಲಕ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಜನಸಾಮಾನ್ಯರಿಗೆ ಆರೋಗ್ಯ ಮಾಹಿತಿಗಳನ್ನು ನೀಡಿ ಜಾಗೃತಿ ಮಾಡಿಸುವಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಉಪಾದ್ಯಕ್ಷರಾಗಿ ಡಾ.ನವೀನ್ ಬಲ್ಲಾಳ್, ಕಾರ್ಯದರ್ಶಿಯಾಗಿ ಡಾ.ಅರ್ಚನಾ ಭಕ್ತಾ, ಜೊತೆ ಕಾರ್ಯದರ್ಶಿಯಾಗಿ ಡಾ.ಶರತ್ ಚಂದ್ರ ರಾವ್, ಕೊಶಾಧಿಕಾರಿಯಾಗಿ ಡಾ.ಆಮ್ನಾ ಹೆಗ್ಡೆ, ಜೊತೆ ಕೊಶಾಧಿಕಾರಿಯಾಗಿ ಡಾ.ಪ್ರವೀಣ್ ಶಾಸ್ತ್ರೀ ಇವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಡಾ.ವತ್ಸಲಾ ರಾವ್, ಡಾ.ವೀಣಾ ಉಮೇಶ್, ಡಾ.ಮೇಘಾ ಪೈ, ಡಾ.ಅಂಜಲಿ ಮುಂಡ್ಕೂರ್, ಡಾ.ಸಿಂಧೂರಾ ಲಕ್ಷ್ಮೀ, ಡಾ. ಗಣಪತಿ ಹೆಗ್ಡೆ, ಡಾ.ಅರುಣ್ ವರ್ಣೇಕರ್, ಡಾ.ಉಮೇಶ್ ನಾಯಕ್, ಡಾ.ಹರೀಶ್ ನಾಯಕ್, ಡಾ.ರಾಜಗೋಪಾಲ್ ಭಂಡಾರಿ, ಡಾ. ರಾಜೇಶ್ ಭಕ್ತಾ, ಡಾ.ವಾಸುದೇವ್ ಎಸ್, ಡಾ. ವೈ ಎಸ್ ರಾವ್, ಡಾ.ಸುನೀಲ್ ಮುಂಡ್ಕೂರ್, ಡಾ.ವಿಜಯಾ ವೈ.ಬಿ, ಡಾ.ಉಮೇಶ್ ಪ್ರಭು, ಡಾ.ಅಶೋಕ್ ಕುಮಾರ್ , ಡಾ.ಗೀತಾ ಪುತ್ರನ್, ಡಾ. ನರೇಂದ್ರ ಶೆಣೈ, ಡಾ. ವಿಜಯ್ ಕುಮಾರ್ ಶೇಟ್, ಡಾ.ಸನತ್ ರಾವ್, ಡಾ.ಪಿ.ವಿ ಭಂಡಾರಿ, ಡಾ.ಕೇಶವ್ ನಾಯಕ್ ಮತ್ತು ಡಾ.ದೀಪಕ್ ಮಲ್ಯ ಇವರು ಆಡಳಿತ ಮಂಡಳಿಯ ಸದಸ್ಯರಾಗಿರುತ್ತಾರೆ

Tags: #ಉಡುಪಿ#ಡಾರಾಜಲಕ್ಷ್ಮಿ#ನ್ಯೂಸ್
Previous Post

ಉಳ್ಳಾಲ : ಅಕ್ರಮ ಮರಳು ಸಾಗಾಟ ಮಾಡುತಿದ್ದ ಚಾಲಕನ ಬಂಧನ : ಲಾರಿ ವಶಕ್ಕೆ…!!

Next Post

ಉಡುಪಿ :ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು “ನಶಾ ಮುಕ್ತ ದೌಡ್” 25 ಕಿ.ಮೀ. ಮ್ಯಾರಥಾನ್ ಓಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು "ನಶಾ ಮುಕ್ತ ದೌಡ್" 25 ಕಿ.ಮೀ. ಮ್ಯಾರಥಾನ್ ಓಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

19/03/2026
ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

19/03/2026
ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

19/03/2026
ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!

ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!

19/03/2026

Recent News

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

19/03/2026
ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

19/03/2026
ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

19/03/2026
ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!

ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved