Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಅ.3ರಂದು ಜಿಲ್ಲಾ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ – ಎಸ್ಪಿ ಡಾ.ಅರುಣ್.ಕೆ. ಹೇಳಿಕೆ..!!

Dhrishya News by Dhrishya News
30/09/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
70
VIEWS
Share on FacebookShare on Twitter

ಉಡುಪಿ, ಸೆ.30: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ನೀಡಿರುವ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಯಾವುದೇ ಬಂದ್‌ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್‌ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್: ಸಿ ಎಂ ಸಿದ್ದರಾಮಯ್ಯ..!!

Next Post

ಉಡುಪಿ : ಅ.4ರಂದು ರೆಡ್‌ಕ್ರಾಸ್ ಭವನದಲ್ಲಿ ಕೌಶಲ್ಯಾಧಾರಿತ ತರಬೇತಿ, ಉದ್ಯೋಗಕ್ಕೆ ಆಯ್ಕೆ ಶಿಬಿರ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅ.4ರಂದು ರೆಡ್‌ಕ್ರಾಸ್ ಭವನದಲ್ಲಿ ಕೌಶಲ್ಯಾಧಾರಿತ ತರಬೇತಿ, ಉದ್ಯೋಗಕ್ಕೆ ಆಯ್ಕೆ ಶಿಬಿರ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026

Recent News

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved