Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಅ.4ರಂದು ರೆಡ್‌ಕ್ರಾಸ್ ಭವನದಲ್ಲಿ ಕೌಶಲ್ಯಾಧಾರಿತ ತರಬೇತಿ, ಉದ್ಯೋಗಕ್ಕೆ ಆಯ್ಕೆ ಶಿಬಿರ..!! 

Dhrishya News by Dhrishya News
01/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ಅಕ್ಟೋಬರ್.01.2023:ದ್ರಶ್ಯ ನ್ಯೂಸ್ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗಕ್ಕೆ ಆಯ್ಕೆ ಶಿಬಿರದ ಉದ್ಘಾಟನೆ ಮತ್ತು ಸಂದರ್ಶನ ಕಾರ್ಯಕ್ರಮ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಎ.ಪಿ.ಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದೊಂದಿಗೆ ಅ.4ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ.

ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು, ಅಂಗವಿಕಲರ ಗುರುತಿನ ಚೀಟಿ, ಶೈಕ್ಷಣಿಕ ದಾಖಲಾತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿ, ಸ್ಥಳೀಯ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಎ.ಪಿ.ಡಿ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹರೀಶ್ ಶೆಟ್ಟಿ (ಮೊ.ನಂ: 8951537689) ಅಥವಾ ಜಿಲ್ಲಾ ನೇಮಕಾತಿ ಅಧಿಕಾರಿ ಶ್ರೀಧರ (ಮೊ.ನಂ: 9535225693) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.q

Previous Post

ಉಡುಪಿ :ಅ.3ರಂದು ಜಿಲ್ಲಾ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ – ಎಸ್ಪಿ ಡಾ.ಅರುಣ್.ಕೆ. ಹೇಳಿಕೆ..!!

Next Post

ಉಡುಪಿ : ರಾಜ್ಯಪಾಲರ ಆಗಮನದ ಹಿನ್ನೆಲೆ ಅ.3ರಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಂದ್ ರದ್ದು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ರಾಜ್ಯಪಾಲರ ಆಗಮನದ ಹಿನ್ನೆಲೆ ಅ.3ರಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಂದ್ ರದ್ದು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026

Recent News

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved