Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಹ ಮೀನುಗಾರರಿಂದ ವಿವಿದ ಯೋಜನೆಗಳಿಗೆ ಅರ್ಜಿ ಆಹ್ವಾನ…!!

Dhrishya News by Dhrishya News
02/10/2023
in ಕರಾವಳಿ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 02:ದ್ರಶ್ಯ ನ್ಯೂಸ್ :ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳಾದ ಹೊಸ ಮೀನು ಕೃಷಿ ಕೊಳಗಳ ನಿರ್ಮಾಣ, ಕಡಲಚಿಪ್ಪು ಕೃಷಿ, ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ, ರೆಫ್ರಿಜರೇಟೆಡ್ ವಾಹನಗಳ ಖರೀದಿ, ಮೋಟಾರ್ ಸೈಕಲ್‌ನೊಂದಿಗೆ ಐಸ್ ಬಾಕ್ಸ್, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳಲ್ಲಿ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ ಮತ್ತು ಬಲೆ ಒದಗಿಸುವ ಸೌಲಭ್ಯ ಪಡೆಯಲು ಮೀನುಗಾರಿಕಾ ಇಲಾಖೆಯ ವತಿಯಿಂದ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #ಉಡುಪಿ#ಅರ್ಜಿ ಅಹ್ವಾನ#ಪ್ರಧಾನಮಂತ್ರಿ ಮತ್ಸ್ಯ#ನ್ಯೂಸ್
Previous Post

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Next Post

ಉಡುಪಿ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಪ್ರಯುಕ್ತ ನಗರ ಬಿಜೆಪಿ ವತಿಯಿಂದ ಬಸ್ ನಿಲ್ದಾಣಗಳ ಸ್ವಚ್ಚತಾ ಕಾರ್ಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಪ್ರಯುಕ್ತ ನಗರ ಬಿಜೆಪಿ ವತಿಯಿಂದ ಬಸ್ ನಿಲ್ದಾಣಗಳ ಸ್ವಚ್ಚತಾ ಕಾರ್ಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved