Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ಕಾರು ಸೈಡ್ ಕೊಡುವ ವಿಚಾರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು..!!

Dhrishya News by Dhrishya News
02/10/2023
in ಕರಾವಳಿ, ಸುದ್ದಿಗಳು
0
0
SHARES
114
VIEWS
Share on FacebookShare on Twitter

ಕುಂದಾಪುರ : ಅಕ್ಟೋಬರ್ 02:ದ್ರಶ್ಯ ನ್ಯೂಸ್ : ನಿನ್ನೆ (ಭಾನುವಾರ)ಸಂಜೆ ಹೊತ್ತಿಗೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಇಂದು (ಸೋಮವಾರ) ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ಕಾರು ಸೈಡ್ ಕೊಡುವ ವಿಚಾರದಲ್ಲಿ ಆದ ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ತೀವ್ರ ರಕ್ತಸ್ರಾವದೊಂದಿಗೆ ಒದ್ದಾಡುತ್ತಿದ್ದ ರಾಘವೇಂದ್ರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೊಡೆ ಭಾಗಕ್ಕೆ ಆಳವಾಗಿ ಗಾಯವಾದ ಹಿನ್ನೆಲೆ ತೀವ್ರರಕ್ತಸ್ರಾವವಾಗಿದ್ದು, ಭಾನುವಾರ ತಡರಾತ್ರಿಯೇ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಅವರು,ಕಳೆದ ಕೆಲ ವರ್ಷಗಳಿಂದ ಕುಂದಾಪುರದಲ್ಲಿ ವಾಸವಾಗಿದ್ದರು.ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸದ್ಯ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು ಆರೋಪಿ ಶಿವಮೊಗ್ಗ ಮೂಲದವನು ಎಂದು ತಿಳಿದುಬಂದಿದೆ.ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Tags: #ಕುಂದಾಪುರ#ಚೂರಿ ಇರಿತ#ನ್ಯೂಸ್
Previous Post

ಉಡುಪಿ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಪ್ರಯುಕ್ತ ನಗರ ಬಿಜೆಪಿ ವತಿಯಿಂದ ಬಸ್ ನಿಲ್ದಾಣಗಳ ಸ್ವಚ್ಚತಾ ಕಾರ್ಯ…!!

Next Post

ಗಾಂಧೀಜಿ ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಮುಖ್ಯ ಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಾಂಧೀಜಿ ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಮುಖ್ಯ ಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check