Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ನಾಗರಿಕ ಸಮಿತಿ ವತಿಯಿಂದ ಪ್ರಧಾನಿ ಮೋದಿ ಸ್ವಚ್ಚತಾ ಆಂದೋಲನ ಕರೆ‌ಕೊಟ್ಟ ಹಿನ್ನಲೆಯಲ್ಲಿ ಅಪೂರ್ಣ ಕಾಮಗಾರಿ ವಿರುದ್ದ ಅಣುಕು ಸ್ವಚ್ಛತಾ ಕಾರ್ಯ..!!

Dhrishya News by Dhrishya News
02/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 02:ದ್ರಶ್ಯ ನ್ಯೂಸ್ : ಉಡುಪಿಯ ನಾಗರಿಕ ಸಮಿತಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ವಚ್ಚತಾ ಆಂದೋಲನ ಕರೆ‌ಕೊಟ್ಟ ಹಿನ್ನಲೆ ಇಂದ್ರಾಳಿಯಲ್ಲಿ ರೈಲ್ವೆ ಬ್ರಿಡ್ಜ್ ನ ಅಪೂರ್ಣ ಕಾಮಗಾರಿ ವಿರುದ್ದ ಪ್ರತಿಭಟಿಸಿ ತುಕ್ಕು ಹಿಡಿದ ಬ್ರಿಡ್ಜ್ ನ ಕಬ್ಬಿಣದ ಸರಳುಗಳನ್ನು ಸ್ವಚ್ಚಗೊಳಿಸಿ ಬಣ್ಣ ಬಳಿದು ಅಣುಕು ಕಾರ್ಯ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು

ಕಳೆದ ಐದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡು ಅರ್ಧ ನಿರ್ಮಾಣವಾಗಿರುವ ಸೇತುವೆಯ ಸರಳುಗಳು ತುಕ್ಕು ಹಿಡಿಯಲು ಶುರು ಆಗಿದ್ದು, ಈ ಕಬ್ಬಿಣದ ಸರಳುಗಳಿಗೆ ಪೈಂಟ್ ಬಳಿದು ಅಣಕು ಸ್ವಚ್ಛತಾ ಕಾರ್ಯ ನಡೆಸಲಾಯಿತು.ಅಪೂರ್ಣ ಕಾಮಗಾರಿಯ ಪರಿಣಾಮ ಈ ಬಾಗದಲ್ಲಿ ಹೆಚ್ಚಿನ ಅಪಘಾತಗಳು  ನಡೆಯುತ್ತಿವೆ.

ಇಲ್ಲಿನ ಸಮಸ್ಯೆಯ ಕುರಿತು ಮನವಿ ಸಲ್ಲಿಸಿ ಬೇಸತ್ತ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ವಿಭಿನ್ನ ರೀತಿಯಲ್ಲಿ ಅಣುಕು ಕಾರ್ಯ ನಡೆಸುವ ಮೂಲಕ ಕೇಂದ್ರ ಸರ್ಕಾರ ಈ ಮಹತ್ವದ ದಿನವಾದರೂ ಈ ರೀತಿಯ ಅಣುಕು ಸ್ಚಚ್ಚತೆಯನ್ನು ಗಮನಿಸಿ ಕಾಮಗಾರಿಗೆ ಚುರುಕು ಮುಟ್ಟಿಸಲು ಮನವಿ ಮಾಡಿಕೊಂಡಿದ್ದಾರೆ

Previous Post

ಕಾಪು :ಮರ ಕಡಿಯುತ್ತಿದ್ದ ವೇಳೆ ಆಲದಮರ ಉರುಳಿ ಬಿದ್ದು  ಕಾರ್ಮಿಕ ಸಾವು, ಇಬ್ಬರಿಗೆ ಗಾಯ..!!

Next Post

ಉಡುಪಿ :ಕೆಳಪರ್ಕಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕೆಳಪರ್ಕಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check