Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿವಮೊಗ್ಗ ಗಲಭೆ ಪ್ರಕರಣ: 24 FIR 60 ಮಂದಿ ಪೊಲೀಸ್ ವಶಕ್ಕೆ..!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಶಿವಮೊಗ್ಗ :ಅಕ್ಟೋಬರ್ 03:ಶಿವಮೊಗ್ಗ ಜಿಲ್ಲೆಯ ಶಾಂತಿನಗರದ ರಾಗಿಗುಡ್ಡದಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನ ಗೊಂಡು ನಾಲ್ವರು ಗಾಯಗೊಂಡ ಘಟನೆ ನಡೆದ ಬಳಿಕ ಶಿವಮೊಗ್ಗ ಪೊಲೀಸರು ಸುಮಾರು 60 ಮಂದಿಯನ್ನು ನಿನ್ನೆ (ಸೋಮವಾರ) ಬಂಧಿಸಿದ್ದು ಇನ್ನು ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಿಲ್ಲೆಯ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಅವರು ಪಟ್ಟಣದಲ್ಲಿ ಪರಿಸ್ಥಿತಿ ಹದಗೆಡದಂತೆ ಕಟ್ಟೆಚ್ಚರ ವಹಿಸಿದ್ದಾರೆ. ವಾಣಿಜ್ಯ ಪ್ರದೇಶಗಳಲ್ಲಿ, ಮುಖ್ಯವಾಗಿ ಗಾಂಧಿ ಬಜಾರ್ ಮತ್ತು ನೆಹರು ರಸ್ತೆಯಲ್ಲಿ ವ್ಯಾಪಾರ ಸಂಸ್ಥೆಗಳು ಬಂದ್ ಆಗಿದ್ದವು. ಯಾವುದೇ ವ್ಯಾಪಾರ ವಹೀವಾಟು ನಡೆದಿಲ್ಲ.

ಇನ್ನೂ ಘಟನೆಗೆ ಕಾರಣವಾದವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಒಟ್ಟು ಸುಮಾರು 24 FIRಗಳು ದಾಖಲಾಗಿವೆ. ಮುಂಜಾಗ್ರತಾ ಕ್ರಮವಾಗಿ ರಾಗಿಗುಡ್ಡದಲ್ಲಿ ಇನ್ನೂ ಕೆಲವು ದಿನಗಳ ಕಾಲ ಪೊಲೀಸ್ ಬಂದೋಬಸ್ತ್, ಬಿಗಿ ಕ್ರಮಗಳು ಜಾರಿಯಲ್ಲಿರಲಿದ್ದು ರಾಗಿಗುಡ್ಡದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

Tags: #ಶಿವಮೊಗ್ಗ#ಗಲಭೆ ಪ್ರಕರಣ#ಬಂಧನ
Previous Post

ಉಡುಪಿ :ಕೆಳಪರ್ಕಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು..!!

Next Post

ಕೋಡಿ ಗ್ರಾಮ ಪಂಚಾಯತ್ ಗೆ 2022 23 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಪ್ರಶಸ್ತಿ ಪ್ರಧಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಡಿ ಗ್ರಾಮ ಪಂಚಾಯತ್ ಗೆ 2022 23 ನೇ ಸಾಲಿನ "ಗಾಂಧಿ ಗ್ರಾಮ ಪುರಸ್ಕಾರ"ಪ್ರಶಸ್ತಿ ಪ್ರಧಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026

Recent News

imunify-bot-check