Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ಇಂಡಿಗೊ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನ: ಆರೋಪಿ ಪೊಲೀಸ್ ವಶಕ್ಕೆ..!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು: ಅ.3: ದೃಶ್ಯ ನ್ಯೂಸ್ : ಇಂಡಿಗೊ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ ಆರೋಪದಡಿ ಪ್ರಯಾಣಿಕ ಸ್ವಪ್ನಿಲ್ ಹೋಲೆ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ನಾಗಪುರ ನಿವಾಸಿ ಸ್ವಪ್ನಿಲ್ ಈ ಕೃತ್ಯ ಎಸಗಿದ್ದ. ಇಂಡಿಗೊ ಏರ್‌ಲೈನ್ಸ್ ಕಂಪನಿ ಪ್ರತಿನಿಧಿ ನೀಡಿದ್ದ ದೂರು ಆಧರಿಸಿ ಸ್ವಪ್ನಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಸ್ವಪ್ನಿಲ್, ನಾಗಪುರದಿಂದ ಬೆಂಗಳೂರು ಮಾರ್ಗವಾಗಿ ಬ್ಯಾಂಕಾಕ್‌ಗೆ ಇಂಡಿಗೊ 6ಇ–6803 ವಿಮಾನದಲ್ಲಿ ಹೊರಟಿದ್ದ. ಸೀಟ್‌ ನಂಬರ್ ‘5ಇ’ಯಲ್ಲಿ ಕುಳಿತಿದ್ದ. ಪ್ರಯಾಣದ ವೇಳೆಯಲ್ಲಿ ತನ್ನ ಪಕ್ಕದಲ್ಲಿದ್ದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ.

ಈತನ ಕೃತ್ಯವನ್ನು ನೋಡಿದ್ದ ವಿಮಾನದ ಸಿಬ್ಬಂದಿ, ಸ್ಥಳಕ್ಕೆ ಹೋಗಿ ಬಾಗಿಲು ತೆರೆಯುವುದನ್ನು ತಡೆದಿದ್ದರು. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಆರೋಪಿಯನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ, ಠಾಣೆಗೆ ಒಪ್ಪಿಸಿದ್ದಾರೆ.

ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ವಿಮಾನ ಪ್ರಯಾಣಿಕರ ಜೀವಕ್ಕೆ ಆಪತ್ತು ತರುವ ಕೃತ್ಯ ಇದಾಗಿದೆ. ಯಾವ ಕಾರಣಕ್ಕೆ ಆರೋಪಿ ಬಾಗಿಲು ತೆರೆಯಲು ಪ್ರಯತ್ನಿಸಿದ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Tags: #ಬೆಂಗಳೂರು#ಇಂಡಿಗೊ ವಿಮಾನ#ಪೊಲೀಸ್ ವಶ#ನ್ಯೂಸ್
Previous Post

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಲ್ಲೋಟ್ ಉಡುಪಿ ಪ್ರವಾಸ ರದ್ದು..!!

Next Post

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026

Recent News

imunify-bot-check