Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು: ನೂರಾರು ಜನರ ಪಾಲಿನ ಉದ್ಯೋಗದಾತನ ಅಂತಿಮ ಯಾತ್ರೆಯಲ್ಲಿ ಮಹೇಶ್ ಬಸ್ ಗಳ ಸಾಲು ಸಾಲು…!!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
79
VIEWS
Share on FacebookShare on Twitter

ಮಂಗಳೂರು: ಅ.3 : ದೃಶ್ಯ ನ್ಯೂಸ್ : ನೂರಾರು ಜನರ ಪಾಲಿನ ಉದ್ಯೋಗ ದಾತ ಮಹೇಶ್ ಬಸ್ ಮಾಲಕ ಪ್ರಕಾಶ್ ಶೇಖ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹದ ಅಂತಿಮ ಯಾತ್ರೆ ನಿನ್ನೆ ನಡೆಯಿತು.

ಹೆಸರಾಂತ ಖಾಸಗಿ ಬಸ್ ಆದ ಮಹೇಶ್ ಟ್ರಾವೆಲ್ಸ್ ನ ಮಾಲಕ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ಖಾಸಗಿ ಬಸ್, ಟೂರಿಸ್ಟ್, ಲಾರಿ ಉದ್ಯಮದಲ್ಲಿ ಹೆಸರು ಮಾಡಿದ್ದ ಪ್ರಕಾಶ್ ಶೇಖ ನೂರಕ್ಕೂ ಅಧಿಕ ಬಸ್​ಗಳನ್ನು ಹೊಂದಿದ್ದರು. ಇನ್ನು ಮಂಗಳೂರು, ಉಡುಪಿಯಲ್ಲಿ ಮಹೇಶ್ ಟ್ರಾವೆಲ್ಸ್ ಭಾರೀ ಪ್ರಸಿದ್ಧಿ ಗಳಿಸಿತ್ತು.

ಇಂದು ನಗರದ ಎ.ಜೆ.ಆಸ್ಪತ್ರೆಯಲ್ಲಿ ಪ್ರಕಾಶ್ ಶೇಖ ರವರ ಪಾರ್ಥಿವ ಶರೀರವನ್ನ ಪತ್ನಿ ನವ್ಯರವರಿಗೆ ಹಸ್ತಾಂತರಿಸಲಾಯಿತು. ಬಳಿಕ ಅವರದ್ದೇ ಮಹೇಶ್ ಬಸ್ ಗಳ ಮೆರವಣಿಗೆಯೊಂದಿಗೆ ಅವರ ಪಾರ್ಥಿವ ಶರೀರದ ಅಂತಿಮಯಾತ್ರೆ ನಡೆಯಿತು. ಇದೀಗ ಪ್ರಕಾಶ್ ಶೇಖ ರವರ ಅಂತಿಮಯಾತ್ರೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ‌ವೈರಲ್ ಆಗಿದೆ.

Tags: #ಮಂಗಳೂರು#ಮಹೇಶ್ ಬಸ್#ಆತ್ಮಹತ್ಯೆ#ನ್ಯೂಸ್
Previous Post

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

Next Post

ಕೋಟತಟ್ಟು : ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಟತಟ್ಟು : ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹೂಟ್ಟೂರು ಪ್ರಶಸ್ತಿ ಪ್ರದಾನ "ಇಂಪನ" ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check