Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೋಟತಟ್ಟು : ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕೋಟತಟ್ಟು : ಅ.3: ದೃಶ್ಯ ನ್ಯೂಸ್ : ಕೋಟತಟ್ಟು ಗ್ರಾಮ ಪಂಚಾಯತ್, ಕೋಟತಟ್ಟು, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.), ಕೋಟ ಸಹಯೋಗದಲ್ಲಿ ಇಂದು ಕೋಟ ಶಿವರಾಮ್ ಕಾರಂತ ಥೀಂ ಪಾರ್ಕ್ ನಲ್ಲಿ ಆಯೋಜಿಸಲಾದ “ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ ಇಂಪನ ಸಂಗೀತ ಸಂಪುಟದ ಸಂಚಲನ” ಕಾರ್ಯಕ್ರಮ ನಡೆಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಡಾll ಶಿವರಾಮ ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷರಾದ ಆನಂದ್ ಸಿ ಕುಂದರ್, ಬ್ರಹ್ಮಾವರ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ಇಬ್ರಾಹಿಂಪುರ್ ಉಪಸ್ಥಿತರಿದ್ದರು.

Tags: #ಕೋಟತಟ್ಟು#ಇಂಪನ#ಶಿವರಾಮ ಕಾರಂತ#ಜನ್ಮದಿನೋತ್ಸವ#ದೃಶ್ಯ ನ್ಯೂಸ್
Previous Post

ಮಂಗಳೂರು: ನೂರಾರು ಜನರ ಪಾಲಿನ ಉದ್ಯೋಗದಾತನ ಅಂತಿಮ ಯಾತ್ರೆಯಲ್ಲಿ ಮಹೇಶ್ ಬಸ್ ಗಳ ಸಾಲು ಸಾಲು…!!!

Next Post

ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷ - ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check