Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ : ಹೆರ್ಗಾದ ಮನೆಯೊಂದರಲ್ಲಿ ಅನೈತಿಕ ವೇಶ್ಯವಾಟಿಕೆ: ಇಬ್ಬರು ಪೊಲೀಸ್ ವಶಕ್ಕೆ..!!

Dhrishya News by Dhrishya News
04/10/2023
in ಕರಾವಳಿ, ಸುದ್ದಿಗಳು
0
0
SHARES
111
VIEWS
Share on FacebookShare on Twitter

ಮಣಿಪಾಲ: ಅಕ್ಟೋಬರ್: 04: ದೃಶ್ಯ ನ್ಯೂಸ್ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಮನೆಯೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಬಂದ ಖಚಿತ ಮಾಹಿತಿಯಂತೆ ರಾತ್ರಿ ಮಣಿಪಾಲ ಇನ್ಸ್‌ಪೆಕ್ಟರ್ ದೇವರಾಜ್ ಟಿ.ವಿ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಹೆರ್ಗಾ ಗ್ರಾಮದ ಸರಳಬೆಟ್ಟಿನ ಮನೆಯೊಂದರಲ್ಲಿ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ವಶದಲ್ಲಿದ್ದ 2 ಮೊಬೈಲ್ ಫೋನ್‌ಗಳು, 15,000 ರೂ. ನಗದು, ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆ ತಂದು ಅವರಿಗೆ ಬಲವಂತಾಗಿ ಪುರುಷರನ್ನು ಒದಗಿಸಿ ಅನೈತಿಕ ಚಟುವಟಿಕೆ ನಡೆಸುತ್ತಿರುವ ಆರೋಪಿಗಳಾದ ಶಿವರಾಜ (38) ಮಂಡ್ಯ ಮತ್ತು ನಿಂಗಪ್ಪ ಅಂಬಿಗೇರಾ(29) ಬಾಗಲಕೋಟೆ ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೊರ್ವ ಆಪಾದಿತ ನವೀನ್‌ ಗೌಡ ಎಂಬಾತ ತಲೆಮರಿಸಿಕೊಂಡಿರುತ್ತಾನೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags: #ಮಣಿಪಾಲ#ಪೊಲೀಸ್ ವಶ#ನ್ಯೂಸ್
Previous Post

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!!!

Next Post

ಕಾರ್ಕಳ:RCC ಗುತ್ತಿಗೆದಾರರ ಸಂಘದ ನೇತ್ರತ್ವದಲ್ಲಿ ಪ್ರತಿಭಟನೆ -ದಂಡಾಧಿಕಾರಿಗೆ ಮನವಿ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ:RCC ಗುತ್ತಿಗೆದಾರರ ಸಂಘದ ನೇತ್ರತ್ವದಲ್ಲಿ ಪ್ರತಿಭಟನೆ -ದಂಡಾಧಿಕಾರಿಗೆ ಮನವಿ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved