Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ:RCC ಗುತ್ತಿಗೆದಾರರ ಸಂಘದ ನೇತ್ರತ್ವದಲ್ಲಿ ಪ್ರತಿಭಟನೆ -ದಂಡಾಧಿಕಾರಿಗೆ ಮನವಿ …!!

Dhrishya News by Dhrishya News
04/10/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 04:ದ್ರಶ್ಯ ನ್ಯೂಸ್:ಆರು ದಿನಗಳಿಂದ ಕಟ್ಟಡ ಕಾರ್ಮಿಕರಿಗೆ ಕಟ್ಟಡ ಸಾಮಾಗ್ರಿ ಗಳನ್ನು ಸರಬರಾಜು ಮಾಡುತ್ತಿದ್ದ ವಾಹನಗಳು ರಸ್ತೆಗೆ ಇಳಿಯದೆ ಪ್ರತಿಭಟನೆಯಲ್ಲಿ ತೊಡಗಿವೆ. ಇದರಿಂದ ಕಟ್ಟಡ ಕೆಲಸವನ್ನು ನಂಬಿಕೊಂಡು ಬಂದಿರುವ ಕಾರ್ಮಿಕರು ಆರು ದಿನಗಳಿಂದ ಕೆಲಸವಿಲ್ಲದೆ ಆಲೆ ದಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಅಧಿಕಾರಿಗಳು ಯಾಕೆ ಹೇರಿದ್ದಾರೆ. ಎಂದು ಅರ್ಥ ಆಗುತ್ತಿಲ್ಲ. ಇದರಿಂದ ಎಲ್ಲಾ ಕಟ್ಟಡ ಕಾಮಗಾರಿಗೆ ಕೆಲಸಗಳು ನಿಂತು ಹೋಗಿದೆ. ಇದರ ಪರಿಣಾಮದಿಂದ ಕಾರ್ಕಳ ತಾಲೂಕಿನ ಸುಮಾರು 3000 ಕಾರ್ಮಿಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇದಕ್ಕೆಯಾರು ಹೊಣೆ ನಾವು ಕಾನೂನನ್ನು ಗೌರವಿಸುತ್ತೇವೆ. ಆದಷ್ಟು ಬೇಗ ನಮ್ಮ ಸಮಸ್ಯೆಯನ್ನು ಜಿಲ್ಲೆಯ ಅಧಿಕಾರಿಗಳು ಬಗೆಹರಿಸಬೇಕೆಂದು ಕಟ್ಟಡ ಕಾರ್ಮಿಕರ ಗುತ್ತಿಗೆದಾರರ ಕಾರ್ಯದರ್ಶಿ ಪ್ರವೀಣ್ ಸಾಲಿಯ ನ್ ಮಾಧ್ಯಮದೊಂದಿಗೆ ಹೇಳಿದರು.

ನಂತರ ಅನಂತ ಶಯನವೃತ್ತದಿಂದ ತಾಲೂಕು ಆಫೀಸಿನವರೆಗೆ ಕಟ್ಟಡ ಕಾರ್ಮಿಕರು ಮೆರವಣಿಗೆ ಮೂಲಕ ದಂಡಾಧಿಕಾರಿಗೆ ಮನವಿ ಸಲ್ಲಿಸಲು ತೆರಳಿದರು. ಈ ಸಂದರ್ಭದಲ್ಲಿ ಆರ್.ಸಿಸಿ ಗುತ್ತಿಗೆದಾರರ ಅಧ್ಯಕ್ಷರಾದ ದಾಮೋದರಾಚಾರ್ಯ, ಚಂದ್ರಶೇಖರ್ ಆಚಾರ್ಯ, ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ಉಪ ಸ್ಥಿತರಿದ್ದರು.

Tags: #ಕಾರ್ಕಳ#ಕಟ್ಟಡ ಸಾಮಗ್ರಿ#ನ್ಯೂಸ್
Previous Post

ಮಣಿಪಾಲ : ಹೆರ್ಗಾದ ಮನೆಯೊಂದರಲ್ಲಿ ಅನೈತಿಕ ವೇಶ್ಯವಾಟಿಕೆ: ಇಬ್ಬರು ಪೊಲೀಸ್ ವಶಕ್ಕೆ..!!

Next Post

ಪುತ್ತಿಗೆ ಶ್ರೀಗಳವರ ವಿಶ್ವ ಗೀತಾ ಪರ್ಯಾಯದಲ್ಲಿ ವಿಶ್ವಕರ್ಮ ಸಮಾಜದ ಪಾಲ್ಗೊಳ್ಳುವಿಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತಿಗೆ ಶ್ರೀಗಳವರ ವಿಶ್ವ ಗೀತಾ ಪರ್ಯಾಯದಲ್ಲಿ ವಿಶ್ವಕರ್ಮ ಸಮಾಜದ ಪಾಲ್ಗೊಳ್ಳುವಿಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check