Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯೋಗವಕಾಶ :ಉಡುಪಿಯಲ್ಲಿ ಅ.10ರಂದು ನೇರ ಸಂದರ್ಶನ..!!

Dhrishya News by Dhrishya News
05/10/2023
in ಕರಾವಳಿ, ಸುದ್ದಿಗಳು
0
0
SHARES
78
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 05:ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 10:30ರಿಂದ ನೇರ ಸಂದರ್ಶನ ನಡೆಯಲಿದೆ.

ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -03 ಹುದ್ದೆ (ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ), ವೈದ್ಯಾಧಿಕಾರಿಗಳು-05 ಹುದ್ದೆ (ಕುಂದಾಪುರದ ಟಿ.ಟಿ.ರೋಡ್‌ನ ನಮ್ಮ ಕ್ಲಿನಿಕ್ ಹಾಗೂ ಖಾರ್ವಿಕೇರಿ ನಮ್ಮ ಕ್ಲಿನಿಕ್, ಕಾರ್ಕಳ ಮರೀನಾಪುರದ ನಮ್ಮ ಕ್ಲಿನಿಕ್, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿಯ ಜಿಲ್ಲಾ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ದ್ರನ್ ಇನ್‌ಸ್ಪೆಕ್ಟರ್ -01 ಹುದ್ದೆ (ಜಿಲ್ಲಾ ಆಸ್ಪತ್ರೆ) ಹಾಗೂ ಎಲ್.ಹೆಚ್.ವಿ.-01 (ಉಡುಪಿಯ ನಗರ ಆರೋಗ್ಯ ಕೇಂದ್ರ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ

ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: #ಉಡುಪಿ#ಉದ್ಯೋಗವಕಾಶ#ನ್ಯೂಸ್
Previous Post

ಮಣಿಪಾಲ್ ಫಾರ್ಮಾಸ್ಯೂಟಿಕ್ಸ್ ಕಾನ್ಫರೆನ್ಸ್ ಯಶಸ್ವೀ “MCOPS 2023″…!!

Next Post

ಉಜ್ವಲ ಫಲಾನುಭವಿಗಳಿಗೆ ಶುಭ ಸುದ್ದಿ : ಸಿಲಿಂಡರ್ ಸಬ್ಸಿಡಿ 200 ರಿಂದ 300 ರುಪಾಯಿಗೆ ಹೆಚ್ಚಳ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಜ್ವಲ ಫಲಾನುಭವಿಗಳಿಗೆ ಶುಭ ಸುದ್ದಿ : ಸಿಲಿಂಡರ್ ಸಬ್ಸಿಡಿ 200 ರಿಂದ 300 ರುಪಾಯಿಗೆ ಹೆಚ್ಚಳ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026

Recent News

imunify-bot-check