Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾಲುಮರದ ತಿಮ್ಮಕ್ಕ ಆರೋಗ್ಯ ಸ್ಥಿರವಾಗಿದೆ : ಸುಳ್ಳು ಸುದ್ದಿ ಹಬ್ಬಿಸದಂತೆ ಅವರ ದತ್ತುಪುತ್ರ ಉಮೇಶ್‌ ಮನವಿ..!!

Dhrishya News by Dhrishya News
05/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು, ವದಂತಿ ಹಬ್ಬಿಸದಂತೆ ತಿಮ್ಮಕ್ಕನವರ ದತ್ತುಪುತ್ರ ಉಮೇಶ್‌ ಮನವಿ ಮಾಡಿದರು.

ತಿಮ್ಮಕ್ಕನವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೆಲ್ಲಾ ವದಂತಿ ನಂಬಬೇಡಿ ಎಂದಿದ್ದಾರೆ.

ಸದ್ಯ ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯಲ್ಲಿರುವ ತಿಮ್ಮಕ್ಕನವರ ವಿಡಿಯೋವನ್ನು ಉಮೇಶ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು, ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಎಲ್ಲಿಯೂ ಸುಳ್ಳು ಸುದ್ದಿ ಹರಡದಂತೆ ಈ ಮೂಲಕ ಮನವಿ ಮಾಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಲಳುತ್ತಿರುವ ತಿಮ್ಮಕ್ಕನವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Tags: #ಸಾಲುಮರದ ತಿಮ್ಮಕ್ಕ#ಸುಳ್ಳು ಸುದ್ದಿ#ನ್ಯೂಸ್
Previous Post

ಬಂಟ್ವಾಳ: ಬಸ್‌ ಹತ್ತುವಾಗ ಯುವತಿಗೆ ಲೈಂಗಿಕ ಕಿರುಕುಳ -ಪ್ರಕರಣ ದಾಖಲು..!!

Next Post

ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ : ಮಂಜೇಶ್ವರದ ಆಶ್ರಮಕ್ಕೆ ದಾಖಲಿಸಿದ ವಿಶು ಶೆಟ್ಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ : ಮಂಜೇಶ್ವರದ ಆಶ್ರಮಕ್ಕೆ ದಾಖಲಿಸಿದ ವಿಶು ಶೆಟ್ಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check