Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಅವಕಾಶ : ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಿಗಲ್ಲ..!!

Dhrishya News by Dhrishya News
06/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
137
VIEWS
Share on FacebookShare on Twitter

ಬೆಂಗಳೂರು : ಅಕ್ಟೋಬರ್ 06:ದ್ರಶ್ಯ ನ್ಯೂಸ್ :ರಾಜ್ಯ ಆಹಾರ ಇಲಾಖೆ ರೇಷನ್ ಕಾರ್ಡ್​​ ತಿದ್ದುಪಡಿಗೆ ಆದೇಶ ನೀಡಿದೆ. ಇಂದಿನಿಂದ 9 ದಿನಗಳ ಕಾಲ ರೇಷನ್ ಕಾರ್ಡ್​ ತಿದ್ದುಪಡಿಗೆ ಮಾಡಿಕೊಳ್ಳಬಹುದಾಗಿದೆ.ಜೊತೆಗೆ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದಕ್ಕೂ ಶೀಘ್ರದಲ್ಲಿಯೇ ಸಮಯ ನಿಗದಿ ಮಾಡಲಾಗುತ್ತದೆ.

ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಿದರು ಸಹ, ಹೊಸ ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಿಗುವುದು ಕಷ್ಟಸಾಧ್ಯವಾಗಿದೆ. ಅನಾರೋಗ್ಯದ ಸಂದರ್ಭದಲ್ಲಿ ಈ ಹೊಸ ಬಿಪಿಎಲ್ ಕಾರ್ಡನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ.

ಚಿಕಿತ್ಸೆಗೆಂದು ಸರ್ಕಾರದಲ್ಲಿರುವ ಸವಲತ್ತನ್ನು ಬಿಪಿಎಲ್ ಕಾರ್ಡ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ಇನ್ನು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕು ಎಂದುಕೊಂಡಾಗೆಲ್ಲಾ ಸರ್ವರ್ ಸಮಸ್ಯೆಯೇ ಹೆಚ್ಚಾಗಲಿದೆ. ಹೀಗಾಗಿ ಈ ಬಾರಿ ಸರ್ವರ್ ಸಮಸ್ಯೆಗೂ ಮುಕ್ತಿ ಕೊಡಲಿದ್ದು, ಈಗಾಗಲೇ ಹೊಸ ಸರ್ವರ್ ಗೆ ಆರ್ಡರ್ ನೀಡಲಾಗಿದೆ. ಈ ಹಿನ್ನೆಲೆ ಅರ್ಜಿ ಸಲ್ಲಿಕೆಯ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಾಡುವುದಿಲ್ಲ.

Tags: #ಬೆಂಗಳೂರು#ಬಿಪಿಎಲ್ ಕಾರ್ಡ್#ನ್ಯೂಸ್
Previous Post

ಉಡುಪಿ : ರಕ್ತಕ್ಕೆ ಪರ್ಯಾಯ ಮಾರ್ಗವಿಲ್ಲ: ಹೆಚ್ಚು ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಆದ್ಯತೆ ನೀಡಿ : ಬಸ್ರೂರು ರಾಜೀವ ಶೆಟ್ಟಿ..!!

Next Post

ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News