Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬನ್ಸ್ ರಾಘು ಕೊಲೆ ಪ್ರಕರಣ:‌ ಇಬ್ಬರು ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ…!!!

Dhrishya News by Dhrishya News
06/10/2023
in ಕರಾವಳಿ, ಸುದ್ದಿಗಳು
0
0
SHARES
58
VIEWS
Share on FacebookShare on Twitter

ಕುಂದಾಪುರ: ಅಕ್ಟೋಬರ್: 06: ದೃಶ್ಯ ನ್ಯೂಸ್ : ಕುಂದಾಪುರದ ಚಿಕ್ಕನ್‌ ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ (42) ಅಲಿಯಾಸ್ ಬನ್ಸ್ ರಾಘು ಎನ್ನುವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇಂದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಬಂಧಿತ ಆರೋಪಿಗಳು.

ಕುಂದಾಪುರ ಠಾಣೆ ನಿರೀಕ್ಷಕ ನಂದಕುಮಾರ್, ಅಪರಾಧ ವಿಭಾಗದ ಪಿಎಸ್ಐ ಪ್ರಸಾದ್, ಪಿಎಸ್ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಮೊದಲಿಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

Tags: #ಕುಂದಾಪುರ#ಕೊಲೆ ಪ್ರಕರಣ#ನ್ಯೂಸ್
Previous Post

ಬೆಂಗಳೂರು : ಕದಳಿ ಮಹಿಳಾ ಸಮಾವೇಶ ಹಾಗೂ ಕದಳಿ ಪ್ರಶಸ್ತಿ ಪ್ರದಾನ ಸಮಾರಂಭ..!!

Next Post

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check