Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
06/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಚಿತ್ರದರ್ಗ, ಅಕ್ಟೋಬರ್ 06:ಬಿಜೆಪಿ- ಜೆಡಿಎಸ್ ಯದ್ದು ಅಪವಿತ್ರ ಮೈತ್ರಿ. ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರು ವ ಬಗ್ಗೆ ಮುಖ್ಯಮಂತ್ರಿಗಳು, ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ಮದ್ಯದಂಗಡಿ ತೆರೆಯುವುದಿಲ್ಲ

ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ. ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು, ಕಾಂಗ್ರೆಸ್ ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ನಿಯಮಿತ ಅನುದಾನ ದೊರೆಯುತ್ತಿದೆ ಎಂದರು. ಭದ್ರಾ ಯೋಜನೆಗೆ 200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ. ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಪಡಿಸಿದರು.

ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ?

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸತ್ಯ ಶೋಧನೆ ಮಾಡಲು ಏನಾಗಿದೆ ಎಂದು ಪ್ರಶ್ನಿಸಿದರು. ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

—

Tags: #ಚಿತ್ರದುರ್ಗ#ಸಿದ್ದರಾಮಯ್ಯ#ನ್ಯೂಸ್
Previous Post

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check