Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನ.1 ರೊಳಗೆ ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಿ : ಶಾಸಕ ಯಶ್ ಪಾಲ್..!!

Dhrishya News by Dhrishya News
07/10/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ : 07: ದೃಶ್ಯ ನ್ಯೂಸ್ : ಶಾಸಕ ಯಶ್ಪಾಲ್ ಸುವರ್ಣ ರವರು ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ನಗರ ಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಡುಪಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ಮನೆ ಹಸ್ತಾಂತರಕ್ಕೆ ಕ್ರಮ, ನಗರೋತ್ಥಾನ ಯೋಜನೆ ಸಹಿತ ಅಭಿವೃದ್ಧಿ ಬಾಕಿಯಿರುವ ಕಾಮಗಾರಿಗಳು, ದಾರಿ ದೀಪ ಸಮರ್ಪಕ ನಿರ್ವಹಣೆ, ಮಳೆ ಅಭಾವದಿಂದ ಮುಂದಿನ ದಿನಗಳಲ್ಲಿ ಸೃಷ್ಟಿಯಾಗಲಿರುವ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತರು ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಉಡುಪಿ ಸಂಚಾರ ಠಾಣೆ ಉಪ ನಿರೀಕ್ಷಕರು, ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕೊಲ್ಲೂರು : ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ್ ಮರಾಠಿ ಸಾಧನೆ ಗುರುತಿಸಿ ಸನ್ಮಾನ..!!

Next Post

MAHE ಹದಿಹರೆಯದವರ ಆರೋಗ್ಯದ ಕುರಿತು ಅಡೋಲೆಸೆಂಟ್ ಹೆಲ್ತ್: ಹೆಲ್ತಿ ಪ್ರೆಸೆಂಟ್ ಫಾರ್ ಹೆಲ್ತಿ ಫ್ಯೂಚರ್ ಪುಸ್ತಕ ಬಿಡುಗಡೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

MAHE ಹದಿಹರೆಯದವರ ಆರೋಗ್ಯದ ಕುರಿತು ಅಡೋಲೆಸೆಂಟ್ ಹೆಲ್ತ್: ಹೆಲ್ತಿ ಪ್ರೆಸೆಂಟ್ ಫಾರ್ ಹೆಲ್ತಿ ಫ್ಯೂಚರ್ ಪುಸ್ತಕ ಬಿಡುಗಡೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News