Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆನಗಳ್ಳಿ : ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನಾ ಸಮಾರಂಭ..!!

Dhrishya News by Dhrishya News
07/10/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಆನಗಳ್ಳಿ : ಅಕ್ಟೋಬರ್: 07: ದೃಶ್ಯ ನ್ಯೂಸ್ : ಕುಂದಾಪುರದ ಆನಗಳ್ಳಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನಾ ಸಮಾರಂಭ ಇಂದು ನೆರವೇರಿತು.

ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಆನಗಳ್ಳಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು.ಇದೀಗ ಅವರ ಕನಸಿನಂತೆ ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನೆಗೊಂಡಿದೆ. ಸಮಾಜದ ಭವಿಷ್ಯ ರೂಪಿಸುವ ಮಕ್ಕಳು ಶೈಕ್ಷಣಿಕವಾಗಿ ಬೆಳೆಯಬೇಕು.ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಶ್ ಬಿಲ್ಲವ ಶಾಲಾ ಮುಖ್ಯೋಪಾಧ್ಯರಾದ ರೇಷ್ಮೆ ಗಿರೀಶ್ ಗಾಣಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಕುಂದಾಪುರ ವಲಯ ಶಾಲಾ ಸಂಪನ್ಮೂಲ ವ್ಯಕ್ತಿ ಸಂತೋಷ್ ಶೆಟ್ಟಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಲಿಂಗಪ್ಪ ಮೇಷ್ಟ್ರು ಹಾಗೂ ಶಂಕಯ್ಯ ಮೇಷ್ಟ್ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸದ್ರಿ ಕಾರ್ಯಕ್ರಮದಲ್ಲಿ ಆನಗಳ್ಳಿ ಗ್ರಾಮ ಪಂಚಾಯಿತಿನ ಸದಸ್ಯರಾದ ಸುರೇಶ್ ಆರ್ ನಾಯ್ಕ್, ಶ್ರೀಮತಿ ನಿರ್ಮಲ ಹೇರಿಕುದ್ರು, ಶ್ರೀಮತಿ ಮೂಕಾಂಬು ಆನಗಳ್ಳಿ ಪ್ರಮುಖರಾದ, ಭಾಸ್ಕರ್ ಬಿಲ್ಲವ ಹೆರಿಕುದ್ರು, ಸುನಿಲ್ ಶೆಟ್ಟಿ, ಸುಧಿರ್ .ಕೆ. ಎಸ್. ಗೋಪಾಲ ಕಳಂಜಿ, ಗೋಡ್ವಿನ್ ಆನಗಳ್ಳಿ, ರಾಘವೇಂದ್ರ ಗಾಣಿಗ, ಶರತ್ ಆನಗಳ್ಳಿ, ಜೋಸೆಫ್ ರೆಬೆಲ್ಲು ಆನಗಳ್ಳಿ, ಹಾಗೂ ಶಾಲಾ ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಹಿರಿಯಡಕ : 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಮಂಜುನಾಥ ಭಟ್ ಇವರಿಗೆ ಅಭಿನಂದನಾ ಕಾರ್ಯಕ್ರಮ..!!

Next Post

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News