Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
07/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಮೈಸೂರು :ಅಕ್ಟೋಬರ್ 07:  ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ನಂತ್ರ, ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡ ವರದಿ ಸಲ್ಲಿಸೋದಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದೆ. ಇದೇ ಸಂದರ್ಭದಲ್ಲಿ ಜಾತಿಗಣತಿ ವರದಿ ಸಮಾಜಕ್ಕೆ ಮಾರಕವಲ್ಲ, ಸಮಾಜವನ್ನು ವಿಭಜಿಸೋದೂ ಇಲ್ಲ ಅಂತ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಮೈಸೂರಿನ ಮಂಡಕಹಳ್ಳಿ ಏರ್ಪೋರ್ಟ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನವೆಂಬರ್ ತಿಂಗಳಲ್ಲಿ ಜಾತಿಗಣತಿ ವರದಿ ಕೈ ಸೇರುವ ನಿರೀಕ್ಷೆಯಿದೆ. ಜಾತಿಗಣತಿ ವರದಿ ಸಲ್ಲಿಸಿದ ಬಳಿಕ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಕಾಂತರಾಜು ಅಧ್ಯಕ್ಷರಾಗಿದ್ದಾಗ ಮುಖ್ಯಮಂತ್ರಿಯಾಗಿದ್ದಂತ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದ್ದರು. ಆದರೇ ಸಿಎಂ ಆಗಿದ್ದಂತ ಕುಮಾರಸ್ವಾಮಿ ಆ ವರದಿಯನ್ನು ಸ್ವೀಕರಿಸಿರಲಿಲ್ಲ. ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಿದರು.

ಜಾತಿಗಣತಿ ಸಮಾಜಕ್ಕೆ ಮಾರಕವಲ್ಲ. ಅದು ಸಮಾಜವನ್ನು ವಿಭಜಿಸೋದು ಇಲ್ಲ. ಯಾವ ಸಮುದಾಯದವರು ಎಷ್ಟು ಇದ್ದಾರೆ ಎಂಬ ಅಂಕಿ ಅಂಶದ ಮಾಹಿತಿಯನ್ನು ನೀಡಲಿದೆ. ಆ ಆಂಕಿ ಅಂಶಗಳ ಆಧಾರದ ಮೇಲೆ ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ಅಭಿವೃದ್ಧಿ ಮಾಡೋದಕ್ಕೆ ಇದು ಅವಶ್ಯಕವಾಗಲಿದೆ ಎಂದು ತಿಳಿಸಿದರು.

Previous Post

ಆನಗಳ್ಳಿ : ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನಾ ಸಮಾರಂಭ..!!

Next Post

ಬಸವ ಜಯಂತಿ :ಶರಣರು ನುಡಿದಂತೆ ನಡೆದರು ನಾವು ಕೂಡ ಕೊಟ್ಟ ವಚನಗಳನ್ನು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಸವ ಜಯಂತಿ :ಶರಣರು ನುಡಿದಂತೆ ನಡೆದರು ನಾವು ಕೂಡ ಕೊಟ್ಟ ವಚನಗಳನ್ನು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026

Recent News

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved