Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬಸವ ಜಯಂತಿ :ಶರಣರು ನುಡಿದಂತೆ ನಡೆದರು ನಾವು ಕೂಡ ಕೊಟ್ಟ ವಚನಗಳನ್ನು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
07/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಮೈಸೂರು ಅಕ್ಟೋಬರ್ 07.:ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು

ಬಸವ ಜಯಂತಿಯಂದೇ  ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ನಾನು ಬಸವಾದಿ ಶರಣರ ಹಾದಿಯಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಶರಣರು ನುಡಿದಂತೆ ನಡೆದರು. ನಾವು ಕೂಡ ಕೊಟ್ಟ ವಚನಗಳನ್ನು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಸವಾದಿ ಶರಣರು ಮೇಲ್ವರ್ಗದವರ ಪರವಾಗಿ ಕೆಲಸ ಮಾಡಲಿಲ್ಲ. ಶೂದ್ರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿದರು. ತಳ ಸಮುದಾಯದ ಅಲ್ಲಮಪ್ರಭು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12 ನೇ ಶತಮಾನದಲ್ಲೇ ಜಾರಿಗೆ ತಂದವರು ಬಸವಾದಿ ಶರಣರು. ಆ ಕಾಲದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿದವರು ಬಸವಣ್ಣ. ಈ ಕಾರಣಕ್ಕೇ ಬಸವಣ್ಣನವರ ವಿರುದ್ಧ ಬಿಜ್ಜಳನನ್ನು ಎತ್ತಿಕಟ್ಟಿದರು ಎಂದು ವಿವರಿಸಿದರು.

ಸಮಾಜ ಜಾತಿ ಆಧಾರದಲ್ಲಿ ವಿಭಜನೆ ಆಗಬಾರದು. ಕುವೆಂಪು ಅವರು, “ಹುಟ್ಟುತ್ತಾ ಎಲ್ಲರೂ ವಿಶ್ವ ಮಾನವರು. ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ”. ನಾವು ಹಾಗಾಗಬಾರದು. ಶ್ರೇಣೀಕೃತ ಸಮಾಜ ಹೋಗಬೇಕು. ಸಮನಾಂತರ ಸಮಾಜ ಬರಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು ಎಂದರು.

Previous Post

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಉಡುಪಿ :ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವ-ಪ್ರಚಾರ ವಾಹನದ ಬಿತ್ತಿ ಪತ್ರ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವ-ಪ್ರಚಾರ ವಾಹನದ ಬಿತ್ತಿ ಪತ್ರ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News