Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ತಾತ್ಕಾಲಿಕ ತಡೆ..!!

Dhrishya News by Dhrishya News
08/10/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ:ಅಕ್ಟೋಬರ್ 08:ದ್ರಶ್ಯ ನ್ಯೂಸ್: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವ ಉದ್ದೇಶದಿಂದ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ಕಾಲಾವಕಾಶ ಬೇಕಿರುವುದರಿಂದ ಪ್ರವೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್‌ ತಿಳಿಸಿದ್ದಾರೆ

ಈ ಥೀಮ್‌ ಪಾರ್ಕ್‌ ಜ. 27ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ ಕಲ್ಪಿಸಲಾಗಿತ್ತು. ಈಗ ಕಾಮಗಾರಿಯಲ್ಲಿ ಪರಶುರಾಮಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆಪ್ಟಂಬರ್‌ ವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಅನುಮತಿ ಕೋರಿರುವುದರಿಂದ ನವೆಂಬರ್‌ ಅಂತ್ಯದ ವರೆಗೆ ನಿಷೇಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ

Previous Post

ಉಡುಪಿ :ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವ-ಪ್ರಚಾರ ವಾಹನದ ಬಿತ್ತಿ ಪತ್ರ ಬಿಡುಗಡೆ..!!

Next Post

ಅತ್ತಿಬೆಲೆ ಅಗ್ನಿ ದುರಂತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತ್ತಿಬೆಲೆ ಅಗ್ನಿ ದುರಂತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved