Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚ್ಚಿಲ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ ಉಚ್ಚಿಲ ವತಿಯಿಂದ ಪ್ರತಿಭಾ ಪುರಸ್ಕಾರ..!!

Dhrishya News by Dhrishya News
08/10/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಚ್ಚಿಲ : ಅಕ್ಟೋಬರ್: 08: ದೃಶ್ಯ ನ್ಯೂಸ್ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ (ರಿ.) ಉಚ್ಚಿಲ ವತಿಯಿಂದ ಪ್ರತಿ ವರ್ಷ ನಡೆಸುತ್ತಾ ಬಂದಿರುವ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಮ್ಮಿಕೊಳ್ಳಲಾದ “ಸನ್ಮಾನ ಕಾರ್ಯಕ್ರಮ” ಇಂದು ಉಚ್ಚಿಲ ಮಹಾಲಕ್ಷ್ಮಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆಯ ಅಧ್ಯಕ್ಷರಾದ ಸರ್ವೊತ್ತಮ್ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಸುರತ್ಕಲ್ ಬಿ.ಎ.ಎಸ್.ಎಫ್ ಸೈಟ್ ಎಚ್.ಆರ್ ಸಂತೋಷ್ ಪೈ, ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ (ರಿ.) ಉಚ್ಚಿಲ ಸ್ಥಾಪಕ ಸದಸ್ಯರು, ನ್ಯಾಯವಾದಿಗಳಾದ ದಯಾನಾಥ ಕೋಟ್ಯಾನ್, ಉದ್ಯಮಿಗಳಾದ ಶೇಖರ್ ಸಾಲ್ಯಾನ್, ಉಷಾ ಶೇಖರ್ ಸಾಲ್ಯಾನ್, ಉಚ್ಚಿಲ ಮಹಾಲಕ್ಷ್ಮಿ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕರಾದ ಜೋಸೆಫ್ ಪೀಟರ್ ನಸ್ರತ್, ಶಾಲಾ ಸಂಚಾಲಕರಾದ ಹೆಚ್. ಗಂಗಾಧರ ಕರ್ಕೇರ, ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ (ರಿ.) ಉಚ್ಚಿಲ ಉಪಾಧ್ಯಕ್ಷರಾದ ಸತೀಶ್ ಆರ್ ಸಾಲ್ಯಾನ್, ಹೆಚ್. ರವಿ ಕುಂದರ್, ಪ್ರಧಾನ ಕಾರ್ಯದರ್ಶಿಗಳಾದ ಸುಧಾಕರ ಕರ್ಕೇರ, ಕೋಶಾಧಿಕಾರಿಗಳಾದ ವೇದವ್ಯಾಸ ಬಂಗೇರ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Previous Post

ಅತ್ತಿಬೆಲೆ ಅಗ್ನಿ ದುರಂತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಬನ್ನಂಜೆ : ಶ್ರೀರಾಮಸೇನೆಯ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬನ್ನಂಜೆ : ಶ್ರೀರಾಮಸೇನೆಯ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved