Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬನ್ನಂಜೆ : ಶ್ರೀರಾಮಸೇನೆಯ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!!

Dhrishya News by Dhrishya News
08/10/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 09: ದ್ರಶ್ಯ ನ್ಯೂಸ್ : ಉಡುಪಿ ಜಿಲ್ಲಾ ಶ್ರೀರಾಮಸೇನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 8 ರ ಆದಿತ್ಯವಾರದಂದು ಬನ್ನಂಜೆ ನಾರಾಯಣ ಗುರು ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರಾಜ್ಯ ಪ್ರ.ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಉದ್ಘಾಟಿಸಿದರು. ಗೌರವಾಧ್ಯಕ್ಷರಾಗಿ ಡಾ. ವಿಜಯೇಂದ್ರ ವಸಂತ್, ಕಾನೂನು ಸಲಹೆಗಾರರಾಗಿ ಅಖಿಲ್ ಬಿ ಹೆಗ್ಡೆ, ಗೌರವ ಸಲಹೆಗಾರರಾಗಿ ಚಿತ್ತರಂಜನ್ ಶೆಟ್ಟಿ, ನಾರಾಯಣ ರಾವ್ ಕಾರ್ಕಳ, ಪ್ರ.ಕಾರ್ಯದರ್ಶಿಯಾಗಿ ಸುದರ್ಶನ್ ಪೂಜಾರಿ, ವಕ್ತಾರರಾಗಿ ಶರತ್ ಮಣಿಪಾಲ, ಸಂಪರ್ಕ ಪ್ರಮುಖ ಆಗಿ ಸುಜಿತ್ ನಿಟ್ಟೂರು, ಸಂಘಟನಾ ಕಾರ್ಯದರ್ಶಿಯಾಗಿ ಕೀರ್ತಿರಾಜ್ ಕಿದಿಯೂರು, ಕಾರ್ಯದರ್ಶಿಯಾಗಿ ವಿಕ್ರಂ ಕುಂದರ್, ನಿತೇಶ್ ಪೂಜಾರಿ ಯವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಮಂಗಳೂರು ವಿಭಾಗ ಅಧ್ಯಕ್ಷ ಮದುಸೂದನ್, ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ಹಿಂದೂ ಮುಖಂಡೆಯರಾದ ಶ್ರೀಮತಿ ವಿನಯ ರಾನಡೆ ಕಾರ್ಕಳ, ಶ್ರೀಮತಿ ರೂಪ ಶೆಟ್ಟಿ ನಿಟ್ಟೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೀರ್ತಿರಾಜ್ ನಿರೂಪಿಸಿದರು.

Previous Post

ಉಚ್ಚಿಲ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ ಉಚ್ಚಿಲ ವತಿಯಿಂದ ಪ್ರತಿಭಾ ಪುರಸ್ಕಾರ..!!

Next Post

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣದ ಹಿಂದೆ ಆಡಳಿತ ಮಂಡಳಿ ಕೈವಾಡ: ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣದ ಹಿಂದೆ ಆಡಳಿತ ಮಂಡಳಿ ಕೈವಾಡ: ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved