Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌: ಕಾರ್ಕಳದ ಆಯುಷ್ ಶೆಟ್ಟಿ ಗೆ ಕಂಚಿನ ಪದಕ ..!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 09 : ದ್ರಶ್ಯ ನ್ಯೂಸ್ : ರವಿವಾರ ಅಮೆರಿಕದ ನ್ಪೋಕೆನ್‌ನಲ್ಲಿ ನಡೆದ ಬಿಡಬ್ಲ್ಯೂ ಎಫ್‌ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಬಾಲಕರ ಸಿಂಗಲ್ಸ್‌ ನಲ್ಲಿ ಭಾರತ ತಂಡದ ಆಟಗಾರ ಕಾರ್ಕಳ ಮೂಲದ ಆಯುಷ್‌ ಶೆಟ್ಟಿ ಕಂಚಿನ ಪದಕಕ್ಕೆ ಗೆದ್ದಿದ್ದಾರೆ .

ರವಿವಾರ ನಡೆದ ನಾಲ್ವರ ಘಟ್ಟದ ಸೆಮಿಫೈನಲ್‌ನಲ್ಲಿ ಇಂಡೋನೇಶ್ಯಾದ ಆಲ್ವಿ ಫಹಾನ್‌ ಅವರಿಗೆ ಮೊದಲ ಸುತ್ತಿನಲ್ಲಿ ಪ್ರಬಲ ಪೈಪೋಟಿ ನೀಡಿದರಾದರೂ ಅಂತಿಮವಾಗಿ 21-18, 21-14ರಿಂದ ಸೋಲು ಅನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.ಭಾರತದಿಂದ ತೆರಳಿದ 16 ಮಂದಿ ಕ್ರೀಡಾಪಟುಗಳ ಪೈಕಿ ಆಯುಷ್‌ ಮಾತ್ರವೇ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಯುಷ್‌ ಅವರು ಕಾರ್ಕಳ ಸಾಣೂರಿನ ಕೃಷಿಕ ಪೋಷಕ ರಾಮ್‌ಪ್ರಕಾಶ್‌, ಶಾಲ್ಮಲಿ ದಂಪತಿಯ ಪುತ್ರ. ಹಳ್ಳಿಯ ಮನೆಯಂಗಳದಲ್ಲಿ ಹವ್ಯಾಸಿಯಾಗಿ ಆಟವಾಡುತ್ತ ಬ್ಯಾಡ್ಮಿಂಟನ್‌ನಲ್ಲಿ ತೊಡಗಿಸಿಕೊಂಡು ಬೆಳೆದ ಬಾಲಕ ಇಂದು ಬಿಡಬ್ಲ್ಯೂ ಎಫ್‌ ಜೂನಿಯರ್‌ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ ಶಿಪ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಲ್ಲದೆ ಬ್ಯಾಡ್ಮಿಂಟನ್‌ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗಳಿಸಿ ಸಾಧನೆ ತೋರಿದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರು 3ನೇ ತರಗತಿಯಿಂದ ತರಬೇತಿ ಪಡೆದಿದ್ದರು.

ಅಮೆರಿಕ ಬಿಡಬ್ಲ್ಯೂ ಎಫ್‌ ಜೂನಿಯರ್‌ ಬ್ಯಾಡ್ಮಿಂಟನ್‌ ಸ್ಪರ್ಧೆಗೆ ಪೂರ್ವಭಾವಿಯಾಗಿ ಜುಲೈಯಲ್ಲಿ ಆಯ್ಕೆ ಟ್ರಯಲ್ಸ್‌ ನಡೆದಿತ್ತು. ಎರಡು ಬಾರಿ ಅಂಡರ್‌ – 19 ವಯೋಮಿತಿಯಲ್ಲಿ ಚಾಂಪಿಯನ್‌ ಆಗಿದ್ದ ಆಯುಷ್‌ ಟ್ರಯಲ್ಸ್‌ನಲ್ಲಿ ಅಗ್ರಸ್ಥಾನ ಪಡೆದು ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದರು.

Tags: #ಕಾರ್ಕಳ#ಕಂಚಿನಪದಕ#ಆಯುಷ್ ಶೆಟ್ಟಿ #ನ್ಯೂಸ್
Previous Post

ಅಶ್ವಿನಿ ಪುನೀತ್ ರಾಜ್ ಕುಮಾರ್, ಸಿ. ಎಂ ಸಿದ್ದರಾಮಯ್ಯ ಭೇಟಿ..!!

Next Post

ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News